Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ BWSSB ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ಆಯ್ಕೆ
ಕರ್ನಾಟಕದೇಶಪ್ರಮುಖವಿದೇಶ

‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ BWSSB ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ಆಯ್ಕೆ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN), ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿಯನ್ನು ಪ್ರಕಟಿಸಿದೆ.

ಪ್ರತಿಷ್ಠಿತ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಆಯ್ಕೆಯಾಗಿದ್ದಾರೆ.
ಜಾಗತಿಕ ಮಟ್ಟದ ಈ ಸಮಿತಿಗೆ ಆಯ್ಕೆಯಾದ ಭಾರತದ ಏಕೈಕ, ಜಲಮಂಡಳಿ ಮುಖ್ಯಸ್ಥರು ಡಾ. ಮನೋಹರ್ ಆಗಿರುವುದು ವಿಶೇಷವಾಗಿದೆ. ಇವರೊಂದಿಗೆ ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್, ಬ್ರೆಜಿಲ್ ಮತ್ತು ಅಮೆರಿಕದ ತಜ್ಞರು ಈ ಸಮಿತಿಯಲ್ಲಿದ್ದಾರೆ. ಆಯ್ಕೆಯಾದ ಸಮಿತಿ ಸದಸ್ಯರು ಜಾಗತಿಕ ಮಟ್ಟದಲ್ಲಿ ನೀರಿನ ಸವಾಲುಗಳು, ಪ್ರಾದೇಶಿಕ ಟ್ರೆಂಡ್‌ಗಳು ಮತ್ತು ಕಾರ್ಯತಂತ್ರದ ಸಂಶೋಧನಾ ಆದ್ಯತೆಗಳನ್ನು ಗುರುತಿಸಲು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಉದ್ಯಮಕ್ಕೆ ನೀಡಿದ ವ್ಯಾಪಕ ಕೊಡುಗೆಯ ಆಧಾರದ ಮೇಲೆ ಆಯ್ಕೆಯಾಗಿರುವ ಈ ತಂಡ, ‘ಸ್ವಾನ್’ನ ಭವಿಷ್ಯದ ಯೋಜನೆಗಳು ಮತ್ತು ಜಾಗತಿಕ ಉಪಕ್ರಮಗಳನ್ನು ಪರಿಶೀಲಿಸಲಿದೆ
ಬೆಂಗಳೂರಿನ ಜಲಮಂಡಳಿಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ದತ್ತಾಂಶ-ಆಧಾರಿತ (data-driven) ಉಪಕ್ರಮಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಕ್ಕಾಗಿ ಡಾ. ಮನೋಹರ್ ಅವರಿಗೆ ಜಾಗತಿಕ ಮಟ್ಟದಲ್ಲಿ ಈ ಮನ್ನಣೆ ದೊರೆತಿದೆ. ಭಾರತ ದೇಶದ ನೀರಿನ ಸವಾಲುಗಳು ಮತ್ತು ತಾಂತ್ರಿಕ ಪರಿಹಾರಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರತಿನಿಧಿಸಲು ಇದು ಸಹಕಾರಿಯಾಗಿದೆ.

ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ

TAGGED:BWSSB Chairman Dr. Ramprasat Manohar elected as India's sole representative to the 'Smart Water Networks Forum' Advisory Committee
Share This Article
Facebook Twitter Copy Link Print
Previous Article 10 ದಿನದ ಮಗುವಿನೊಂದಿಗೆ 12ನೇ ತರಗತಿ ಪರೀಕ್ಷೆಗೆ ಹಾಜರಾದ ಮಹಿಳೆ
Next Article ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ MM Baig ನಿಗೂಢ ಸಾವು

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?