‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ BWSSB ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ಆಯ್ಕೆ

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN), ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿಯನ್ನು ಪ್ರಕಟಿಸಿದೆ. ಪ್ರತಿಷ್ಠಿತ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಆಯ್ಕೆಯಾಗಿದ್ದಾರೆ. ಜಾಗತಿಕ ಮಟ್ಟದ ಈ ಸಮಿತಿಗೆ ಆಯ್ಕೆಯಾದ ಭಾರತದ ಏಕೈಕ, ಜಲಮಂಡಳಿ ಮುಖ್ಯಸ್ಥರು ಡಾ. ಮನೋಹರ್ ಆಗಿರುವುದು ವಿಶೇಷವಾಗಿದೆ. ಇವರೊಂದಿಗೆ ಆಸ್ಟ್ರೇಲಿಯಾ, … Continue reading ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ BWSSB ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ಆಯ್ಕೆ