ಪೋಕ್ಸೋ ಕೇಸ್‌ನಲ್ಲಿ ಜೈಲು ಶಿಕ್ಷೆ ಪ್ರಕಟಗೊಳ್ಳುತ್ತಿದ್ದಂತೆ  ಅಪರಾಧಿ ನಾಪತ್ತೆ

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಶಾಲಾ ಬಾಲಕಿಯನ್ನು ಅಪಹರಿಸಿ ನಿರಂತರ ಅತ್ಯಾ**ರ ಎಸಗಿದ್ದ ಅಪರಾಧಿಗೆ ಕೋರ್ಟ್ ಶಿಕ್ಷೆ ಪ್ರಕಟಿಸಿತ್ತು. 23 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ಘೋಷಿಸಿತ್ತು. ಈ ಶಿಕ್ಷೆ ಪ್ರಮಾಣ ಕೇಳುತ್ತಿದ್ದಂತೆ ಜೈಲಿನ ಕಟಕಟೆಯಲ್ಲಿ ನಿಂತಿದ್ದ ಅಪರಾಧಿ ನಾಪತ್ತೆಯಾದ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಅಸ್ಸಾಂ ಬಾಲಕಿಯನ್ನು ಅಪಹರಿಸಿದ್ದ ಸಿರಾಜುಲ್ ಹಕ್ ನಿರಂತರವಾಗಿ ಅತ್ಯಾ**ರ ಎಸೆಗಿದ್ದ. ಈಕೆ ತನ್ನ ಪತ್ನಿ ಎಂದು ಹಲವರ ಬಳಿ ಹೇಳಿಕೊಂಡಿದ್ದ. ಬಾಲಕಿಯನ್ನು ಹತ್ಯೆ ಮಾಡುವುದಾಗಿ, ಪೋಷಕರನ್ನು ಹತ್ಯೆ … Continue reading ಪೋಕ್ಸೋ ಕೇಸ್‌ನಲ್ಲಿ ಜೈಲು ಶಿಕ್ಷೆ ಪ್ರಕಟಗೊಳ್ಳುತ್ತಿದ್ದಂತೆ  ಅಪರಾಧಿ ನಾಪತ್ತೆ