ಕಾಲುವೆಗೆ ಕಾರು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಮಗೊರ್ರಾ ಪ್ರದೇಶದ ನಗ್ಲಾ ದೈವಿಯಾ ಬಳಿ ರಾಜಬಹಾ ನಹರಿಗೆ (ಕಾಲುವೆ) ಕಾರು ಬಿದ್ದು ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಈ ಘಟನೆ ಬುಧವಾರ ರಾತ್ರಿ ತಡವಾಗಿ ನಡೆದಿದ್ದು, ಯುವಕರು ರಾಜಸ್ಥಾನದ ದೇಗ್‌ನಲ್ಲಿ ನಡೆಯುವ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದ … Continue reading ಕಾಲುವೆಗೆ ಕಾರು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
Copy and paste this URL into your WordPress site to embed
Copy and paste this code into your site to embed