Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
ಕರ್ನಾಟಕಪ್ರಮುಖ

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ರೈತರು, ಹಳ್ಳಿಯಲ್ಲಿ ಇರುವವರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ ವೈರಲ್ ಆಗಿದೆ.
ರಂಗನಾಥ್ ಬರೆದಿರುವ ಪತ್ರದಲ್ಲೇನಿದೆ?
ಸಿಎಂಗೆ ವಿಭಿನ್ನ ಪತ್ರ ಬರೆದು ಗಮನ ಸೆಳೆದ ಶಾಸಕ ಡಾ.ರಂಗನಾಥ್, ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಆಗ್ರಹಿಸಿದ್ದಾರೆ. ನನ್ನ ಮತ ಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿದೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ಅವರು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ. ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು, ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ಸ್ಥಾನಮಾನವನ್ನು ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.

ರೈತಾಪಿ ಕುಟುಂಬಗಳ ಹುಡುಗರಿಗೆ ಮದುವೆಗೆ ಹುಡುಗಿ ಸಿಗದ ವಿಚಾರವನ್ನು ಈ ಹಿಂದೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರೂ ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 10 ಲಕ್ಷ ಠೇವಣಿ ಇಡುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದರು. ಹುಡುಗಿಯರು ಹೆಚ್ಚಾಗಿ ಸರ್ಕಾರಿ ನೌಕರರು, ಸಿಟಿಗಳಲ್ಲಿರುವ ಗಂಡು ಮಕ್ಕಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮಕ್ಕಳನ್ನು ಮದುವೆ ಆಗಲು ಯಾರೂ ಒಪ್ಪದ ಕಾರಣ ಸರ್ಕಾರ ಹೊಸ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದರು.

Serial accident ಸರಣಿ ಅಪಘಾತ: 25ಕ್ಕೂ ಹೆಚ್ಚು ಜನರಿಗೆ ಗಾಯ

TAGGED:Give special allowance to daughters who marry farmers: Congress MLA writes to CM
Share This Article
Facebook Twitter Copy Link Print
Previous Article Serial accident ಸರಣಿ ಅಪಘಾತ: 25ಕ್ಕೂ ಹೆಚ್ಚು ಜನರಿಗೆ ಗಾಯ
Next Article ಹೆಂಡತಿಯ ಮೂಳೆ ಮುರಿಯುವವರೆಗೂ ಹೊಡೆಯಬಹುದು; ತಾಲಿಬಾನ್ನ ಕಾನೂನಿಂದ ಬೆಚ್ಚಿಬಿದ್ದ ಮಹಿಳೆಯರು

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?