Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ
ಪ್ರಮುಖವಿದೇಶ

ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ

Share
2 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ, ಟ್ರಂಪ್ ನಿರ್ಧಾರ ಹಿಂದಿದೆ ಆತಂಕ, ಇರಾನ್ ಮೇಲೆ ಏರ್‌ಸ್ಟ್ರೈಕ್ ಮಾಡಲು ಅಮೆರಿಕ ಮಿಲಿಟರಿ ಪಡೆ ಸನ್ನದ್ಧವಾಗಿದೆ. ಟ್ರಂಪ್ ಅಂತಿಮ ಆದೇಶಕ್ಕಾಗಿ ಕಾಯುತ್ತಿದೆ. ಸ್ಟ್ರೈಕ್ ನಡೆದರೆ ಭಾರತದಲ್ಲಿ ಹಲು ವಸ್ತುಗಳ ಬೆಲೆ ಏರಿಕೆಯಾಗಲಿದೆ.
ಡೋನಾಲ್ಡ್ ಟ್ರಂಪ್ ಆದೇಶಕ್ಕಾಗಿ ಅಮೆರಿಕ ಮಿಲಿಟರಿ ಪಡೆಗಳು ಕಾಯುತ್ತಿದೆ. ವರದಿಗಳ ಪ್ರಕಾರ ಅಮೆರಿಕ ಮಿಲಿಟರಿ ಪಡೆ ಇದೇ ಶನಿವಾರ (ಫೆ.21) ಇರಾನ್ ಮೇಲೆ ಏರ್‌ಸ್ಟ್ರೈಕ್ ನಡೆಸಲು ಎಲ್ಲಾ ಸಿದ್ಧತೆ ನಡೆಸಿದೆ. ಡೋನಾಲ್ಡ್ ಟ್ರಂಪ್ ಆದೇಶ ನೀಡಿದರೆ ಶನಿವಾರ ಇರಾನ್ ನ್ಯೂಕ್ಲಿಯರ್ ಪವರ್, ಇರಾನ್ ಸೇನೆ ಮೇಲೆ ದಾಳಿ ನಡೆಯಲಿದೆ. ಇರಾನ್ ಮೇಲಿನ ದಾಳಿ ಬಹುತೇಕ ಖಚಿತಗೊಂಡಿದೆ. ಇತ್ತ ಇರಾನ್‌ನಲ್ಲಿರುವ ಅಮೆರಿಕ ಪ್ರಜೆಗಳಿಗೆ ಇರಾನ್ ತೊರೆಯುವಂತೆ ಸೂಚನೆ ನೀಡಲಾಗಿದೆ.
ಅಮೆರಿಕ ಇರಾನ್ ಮೇಲೆ ದಾಳಿ ಮಾಡಿದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೆಲ ಬದಲಾವಣೆಗಳು ನಡೆಯಲಿದೆ. ಏರ್‌ಸ್ಟ್ರೈಕ್ ಭೀಕರತೆ, ದಿನಗಳ ಆಧಾರದಲ್ಲಿ ಭಾರತದಲ್ಲಿ ಚಿನ್ನ ಬೆಳ್ಳಿ, ಪೆಟ್ರೋಲ್ ಡೀಸೆಲ್ ಸೇರಿದಂತೆ ಕೆಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಎಂಸಿಎಕ್ಸ್ ಮಾರುಕಟ್ಟೆ ಮೇಲೆ ಏರ್‌ಸ್ಟ್ರೈಕ್ ಪರಿಣಾಮ ಬೀರಲಿದೆ. ಇದರಿಂದ ಚಿನ್ನ ಹಾಗೂ ಬೆಳ್ಳಿ ಬೆಲೆ ಮತ್ತೆ ಏರಿಕೆ ಕಾಣುವ ಸಾಧ್ಯತೆ ದಟ್ಟವಾಗಿದೆ.
ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇಕಡಾ 4ರಷ್ಟು ಏರಿಕೆ ಕಂಡಿದೆ. ಸದ್ಯ ಬ್ಯಾರೆಲ್‌ಗೆ 70 ಅಮೆರಿಕನ್ ಡಾಲರ್‌ಗೆ ಏರಿಕೆಯಾಗಿದೆ. ಶೇಕಡಾ 20 ರಷ್ಟು ತೈಲಗಳು ಸ್ಟ್ರೈಟ್ ಆಫ್ ಹಾರ್ಮೌಜ್ ಮೂಲಕವೇ ಸಾಗಾಣೆಯಾಗುತ್ತದೆ. ಯುದ್ದ ನಡೆದರೆ ಇಂಧನ ಸಾಗಾಣೆ ಮೇಲೆ ಹೊಡೆತ ಬೀಳಲಿದೆ. ಇದರಿಂದ ಬ್ಯಾರೆಲ್ ಬೆಲೆ 90 ರಿಂದ 100 ಅಮೆರಿಕನ್ ಡಾಲರ್ ತಲುಪುವ ಸಾಧ್ಯತೆ ಇದೆ
ಯುದ್ಧ ನಡೆದರೆ ಗಲ್ಫ್ ಹಾಗೂ ಅಬೆರಿಯನ್ ಸಮುದ್ರಗಳ ಮೂಲಕ ಸಾಗುವ ಸರಕು ಹಡುಗಳ ವಿಮೆ ಮೊತ್ತ ದುಬಾರಿಯಾಗಲಿದೆ. ಇನ್ನು ಭಾರತದಿಂದ ಯೂರೋಪ್‌ಗೆ ರಫ್ತು ವಿಳಂಬವಾಗಲಿದೆ. ಬೇರೆ ಮಾರ್ಗದಲ್ಲಿ ಸಂಚರಿಸಿದರೆ ವೆಚ್ಚ ದುಬಾರಿಯಾಗಲಿದೆ. ಇನ್ನು ಇತ್ತೀಚೆಗೆ ಅಮೆರಿಕ ಜೊತೆ ಭಾರತದ ಮಹತ್ವದ ಟ್ರೇಡ್ ಒಪ್ಪಂದದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಯುದ್ದ ಸಂಭವಿಸಿದರೆ ಭಾರತದ ಷೇರು ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ. ಅಮೆರಿಕ ಇರಾನ್ ಏರ್‌ಸ್ಟ್ರೈಕ್‌ನಿಂದ ಹಲವು ಸೇವೆಗಳ ಮೇಲೆ ಹೊಡೆತ ಬೀಳಲಿದೆ. ಪ್ರಮುಖವಾಗಿ ಭಾರತದ ವಿಮಾನಗಳು ಮಾರ್ಗ ಬದಲಿಸುತ್ತದೆ. ಸರಕು ಸಾಗಣೆ, ಆಮದು, ರಫ್ತು ಸೇರಿದಂತೆ ಹಲವು ಉತ್ಪನ್ನಗಳ ಮೇಲೆ ಹೊಡೆತ ಬೀಳಲಿದೆ. ಇದು ನೇರವಾಗಿ ಷೇರು ಮಾರುಕಟ್ಟೆ ಕುಸಿತಕ್ಕೂ ಕಾರಣವಾಗಲಿದೆ.

ವಾರಣಾಸಿ ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿ; ಹೊಸ ಇತಿಹಾಸ ಸೃಷ್ಟಿ?

TAGGED:Gold and petrol prices likely to fluctuate significantly from Feb. 21
Share This Article
Facebook Twitter Copy Link Print
Previous Article ವಾರಣಾಸಿ ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿ; ಹೊಸ ಇತಿಹಾಸ ಸೃಷ್ಟಿ?
Next Article 10 ದಿನದ ಮಗುವಿನೊಂದಿಗೆ 12ನೇ ತರಗತಿ ಪರೀಕ್ಷೆಗೆ ಹಾಜರಾದ ಮಹಿಳೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?