ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ, ಟ್ರಂಪ್ ನಿರ್ಧಾರ ಹಿಂದಿದೆ ಆತಂಕ, ಇರಾನ್ ಮೇಲೆ ಏರ್‌ಸ್ಟ್ರೈಕ್ ಮಾಡಲು ಅಮೆರಿಕ ಮಿಲಿಟರಿ ಪಡೆ ಸನ್ನದ್ಧವಾಗಿದೆ. ಟ್ರಂಪ್ ಅಂತಿಮ ಆದೇಶಕ್ಕಾಗಿ ಕಾಯುತ್ತಿದೆ. ಸ್ಟ್ರೈಕ್ ನಡೆದರೆ ಭಾರತದಲ್ಲಿ ಹಲು ವಸ್ತುಗಳ ಬೆಲೆ ಏರಿಕೆಯಾಗಲಿದೆ. ಡೋನಾಲ್ಡ್ ಟ್ರಂಪ್ ಆದೇಶಕ್ಕಾಗಿ ಅಮೆರಿಕ ಮಿಲಿಟರಿ ಪಡೆಗಳು ಕಾಯುತ್ತಿದೆ. ವರದಿಗಳ ಪ್ರಕಾರ ಅಮೆರಿಕ ಮಿಲಿಟರಿ ಪಡೆ ಇದೇ ಶನಿವಾರ (ಫೆ.21) ಇರಾನ್ ಮೇಲೆ ಏರ್‌ಸ್ಟ್ರೈಕ್ ನಡೆಸಲು ಎಲ್ಲಾ … Continue reading ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ