Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ
ಕರ್ನಾಟಕಪ್ರಮುಖ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರಿಂದ ಲಂಚದ ಹಣ ಪಡೆದು ಅವರಿಗೆ ಬಡ್ತಿ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ಐ.ಟಿ, ಇ.ಡಿ.ಗೆ ದೂರು ನೀಡಿದ್ದಾರೆ.
ಮುಡಾ ಆಕ್ರಮ ಸೈಟ್ ಹಂಚಿಕೆ ಕೇಸ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ , ಈಗ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚದ ಹಣ ಪಡೆದ ಆರೋಪ ಮಾಡಿ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ.
ಕೆಎ 41 ಸಿ 6723 ನಂಬರ್‌ನ ಇಟೀಯೋಸ್ ಕಾರಿನಲ್ಲಿ 5 ಬ್ಯಾಗ್ ಗಳಲ್ಲಿ ಹಣ ತರಲಾಗಿತ್ತು. ಆ ಹಣವನ್ನು ಶಾಲಿನಿ ರಜನೀಶ್ ಕಡೆಯವರಿಗೆ ನೀಡಲಾಗಿದೆ. ಕೆಎ 41 ಸಿ 6723 ನಂಬರ್ ನ ಕಾರ್ ಸದ್ಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯಗ ಸಂಸ್ಥೆಗೆ ಸೇರಿದೆ. ಪ್ರಸ್ತುತ ನಟೇಶ್ ಅಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ವಿಸ್ತೃತ ತನಿಖೆಯಾಗಬೇಕೆಂದು ಸ್ನೇಹಮಯಿ ಕೃಷ್ಣ ತಾವು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಾರಿನಲ್ಲಿ ಬಂದ ನಿಖಿಲ್, ಜಸ್ವಂತ್, ನಟೇಶ್ ಹಾಗೂ ಶಾಲಿನಿ ರಜನೀಶ್ ಪೋನ್ ಕರೆಗಳನ್ನು ಪರಿಶೀಲನೆ ನಡೆಸಿದರೇ, ಸತ್ಯಾಂಶ ಹೊರಬರಲಿದೆ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವೇಶ್ಯಾಗೃಹಗಳಲ್ಲಿ ಆಕ್ಸಿಟೋಸಿನ್ ಇಂಜೆಕ್ಷನ್ ಹೆಚ್ಚು ಬಳಕೆ!; ಏನಿದು ಆಕ್ಸಿಟೋಸಿನ್?

TAGGED:Government Chief Secretary Shalini Rajneesh accused of receiving a bribe for promotion
Share This Article
Facebook Twitter Copy Link Print
Previous Article ವೇಶ್ಯಾಗೃಹಗಳಲ್ಲಿ ಆಕ್ಸಿಟೋಸಿನ್ ಇಂಜೆಕ್ಷನ್ ಹೆಚ್ಚು ಬಳಕೆ!; ಏನಿದು ಆಕ್ಸಿಟೋಸಿನ್?
Next Article ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?