ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರಿಂದ ಲಂಚದ ಹಣ ಪಡೆದು ಅವರಿಗೆ ಬಡ್ತಿ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ಐ.ಟಿ, ಇ.ಡಿ.ಗೆ ದೂರು ನೀಡಿದ್ದಾರೆ. ಮುಡಾ ಆಕ್ರಮ ಸೈಟ್ ಹಂಚಿಕೆ ಕೇಸ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ , ಈಗ ಮುಖ್ಯ ಕಾರ್ಯದರ್ಶಿ … Continue reading ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ