ಸಾರಿಗೆ ನೌಕರರ ಬೇಡಿಕೆಗೆ ಮಣಿದ ಸರ್ಕಾರ: ವೇತನ ಪರಿಷ್ಕರಣೆಗೆ ಗ್ರೀನ್ ಸಿಗ್ನಲ್

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕಳೆದೆರಡು ವರ್ಷಗಳಿಂದ 38 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ ವೇತನ ಹಿಂಬಾಕಿ (ಅರಿಯರ್ಸ್) ಹಾಗೂ ವೇತನ ಪರಿಷ್ಕರಣೆಗಾಗಿ ಆಗ್ರಹಿಸಿ ಸಾರಿಗೆ ಸಿಬ್ಬಂದಿ ನಡೆಸಲುದ್ದೇಶಿಸಿದ್ದ ಪ್ರತಿಭಟನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ನೌಕರರ ಪ್ರಮುಖ ಹಕ್ಕೊತ್ತಾಯಗಳಲ್ಲಿ ಒಂದಾದ 26 ತಿಂಗಳ ಹಿಂಬಾಕಿ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ (KSRTC, BMTC, NWKRTC, KKRTC) ನೌಕರರು … Continue reading ಸಾರಿಗೆ ನೌಕರರ ಬೇಡಿಕೆಗೆ ಮಣಿದ ಸರ್ಕಾರ: ವೇತನ ಪರಿಷ್ಕರಣೆಗೆ ಗ್ರೀನ್ ಸಿಗ್ನಲ್