Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಿಗಮಪ ಲಿಟಲ್ ಚಾಂಪ್ಸ್ ಹೊಸ ಆವೃತ್ತಿ ಶುರು; ವಾಟ್ಸ್ಆ್ಯಪ್, ಆನ್ಲೈನ್ನಲ್ಲೂ ಕಳಿಸ್ಬೋದು ಹಾಡು
ಕರ್ನಾಟಕಪ್ರಮುಖಮನರಂಜನೆ

ಸರಿಗಮಪ ಲಿಟಲ್ ಚಾಂಪ್ಸ್ ಹೊಸ ಆವೃತ್ತಿ ಶುರು; ವಾಟ್ಸ್ಆ್ಯಪ್, ಆನ್ಲೈನ್ನಲ್ಲೂ ಕಳಿಸ್ಬೋದು ಹಾಡು

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

‘ಸರಿಗಮಪ ಲಿಟಲ್ ಚಾಂಪ್ಸ್’ ಹೊಸ ಆವೃತ್ತಿ ಶೀಘ್ರದಲ್ಲೇ ಆರಂಭವಾಗಲಿದೆ. ಆಡಿಷನ್‌ಗಳು ಇದೀಗ ಶುರುವಾಗಿದ್ದು, ಸ್ಥಳಕ್ಕೆ ಬರಲು ಸಾಧ್ಯವಾಗದ ಪ್ರತಿಭೆಗಳಿಗಾಗಿ ವಾಹಿನಿಯು ವಾಟ್ಸ್ಆ್ಯಪ್ ಹಾಗೂ ಆನ್‌ಲೈನ್‌ ಮೂಲಕ ಆಡಿಷನ್ ನೀಡುವ ವಿಶೇಷ ಅವಕಾಶವನ್ನು ಕಲ್ಪಿಸಿದೆ.
ಜೀ ಕನ್ನಡದ ಜನಪ್ರಿಯ ಸಂಗೀತ ರಿಯಾಲಿಟಿ ಷೋ ಇದಾಗಿದ್ದು,ಇದರ ಆಡಿಷನ್ಸ್‌ ಶುರುವಾಗಲಿದ್ದು, ಮಕ್ಕಳು ರೆಡಿಯಾಗಿ ಎಂದು ಇದಾಗಲೇ ಪ್ರೊಮೋ ರಿಲೀಸ್ ಮಾಡಲಾಗಿದೆ. ರಾಜ್ಯದ ವಿವಿಧ ಊರುಗಳಲ್ಲಿ ಮಕ್ಕಳಿಗೆ ಆಡಿಷನ್ ನಡೆಯುತ್ತಿದ್ದರೂ ಎಷ್ಟೋ ಪ್ರತಿಭಾನ್ವಿತ ಮಕ್ಕಳಿಗೆ ಆ ದಿನ ಹೋಗಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಆಡಿಷನ್ ನಡೆಯುವ ಜಾಗ ದೂರ ಇರುವ ಕಾರಣ, ಅವರಿಗೆ ಹೋಗಲು ಆಗುವುದಿಲ್ಲ. ಇಂಥವರಿಗಾಗಿಯೇ ಜೀ ವಾಹಿನಿ ಇದೀಗ ಗುಡ್ನ್ಯೂಸ್ ಕೊಟ್ಟಿದೆ.
ಒಂದು ವೇಳೆ ಆಡಿಷನ್ ನಡೆಯುತ್ತಿರುವ ಜಾಗಕ್ಕೆ ಮಕ್ಕಳನ್ನು ಕರೆದುಕೊಂಡು ಬರಲು ಸಾಧ್ಯವಾಗದೇ ಇದ್ದರೆ ಆನ್ಲೈನ್ನಲ್ಲಿ ಆಡಿಷನ್ ಕೊಡಬಹುದು ಅಥವಾ ವಾಟ್ಸ್ಆ್ಯಪ್ ಮೂಲಕವೂ ಕಳುಹಿಸಬಹುದು ಎಂದು ಜೀ ವಾಹಿನಿ ಹೇಳಿದೆ. ಕೆಳಗೆ ಇರುವ ಕ್ಯೂಆರ್ಕೋಡ್ ಸ್ಕ್ಯಾನ್ ಮಾಡಿಯೂ ಡಿಟೇಲ್ಸ್ ಪಡೆಯಬಹುದು.
ಇದಕ್ಕೆ ಇರುವ ಷರತ್ತುಗಳು,

  • – ವಯಸ್ಸು 3 ರಿಂದ 15 ವರ್ಷ.
  • – ಮೂರು ವಿಭಿನ್ನ ಶೈಲಿಯ ಹಾಡುಗಳನ್ನು ಕರೋಕೆ ಬಳಸದೇ ಹಾಡಬೇಕು. ಒಂದೂವರೆ ನಿಮಿಷಗಳ ಒಳಗೆ ಹಾಡು ಇರಬೇಕು.
  • ವಾಹಿನಿಯ ಆಡಿಷನ್ಗೆ ಯಾವುದೇ ಹಣ ಇರುವುದಿಲ್ಲ. ಒಂದು ವೇಳೆ ವಾಹಿನಿಯ ಹೆಸರು ಹೇಳಿಕೊಂಡು ಯಾರೇ ಆದರೂ ಹಣ ಕೇಳಿದರೆ ಅದನ್ನು ಕೊಡಬೇಡಿ ಎಂದೂ ವಾಹಿನಿ ಹೇಳಿದೆ
  • ನಿಮ್ಮ ಹಾಡು ಕಳುಹಿಸುವ ವಾಟ್ಸ್ಆ್ಯಪ್ ನಂಬರ್ 9513133724

ಪೋಕ್ಸೋ ಕೇಸ್‌ನಲ್ಲಿ ಜೈಲು ಶಿಕ್ಷೆ ಪ್ರಕಟಗೊಳ್ಳುತ್ತಿದ್ದಂತೆ  ಅಪರಾಧಿ ನಾಪತ್ತೆ

TAGGED:New version of Sarigamapa Little Champs starts; Song will be available on WhatsApp and online
Share This Article
Facebook Twitter Copy Link Print
Previous Article ಪೋಕ್ಸೋ ಕೇಸ್‌ನಲ್ಲಿ ಜೈಲು ಶಿಕ್ಷೆ ಪ್ರಕಟಗೊಳ್ಳುತ್ತಿದ್ದಂತೆ  ಅಪರಾಧಿ ನಾಪತ್ತೆ
Next Article ಕೆಜಿಎಫ್‌ನಲ್ಲಿ ಮಣ್ಣನ್ನು ಬಿಡದ ಕಳ್ಳರು; 14 ಮಂದಿ ಅರೆಸ್ಟ್, ಆಗಿದ್ದೇನು?

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?