ಸಾಕ್ಷ್ಯ ಕೊಡಿ, ಇಲ್ಲ ಕಾನೂನು ಕ್ರಮಕ್ಕೆ ಸಜ್ಜಾಗಿ; ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್‌ ಎಚ್ಚರಿಕೆ

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಮುಡಾ ಪ್ರಕರಣದ ಆರೋಪಿ ಡಿ.ಬಿ. ನಟೇಶ್ ಅವರಿಗೆ ಲಂಚ ಪಡೆದು ಮುಂಬಡ್ತಿ ನೀಡಲಾಗಿದೆ ಎಂಬ ಸ್ನೇಹಮಯಿ ಕೃಷ್ಣ ಅವರ ಆರೋಪವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಳ್ಳಿಹಾಕಿದ್ದಾರೆ. ಮುಡಾ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಡಿ.ಬಿ.ನಟೇಶ್ ಅವರಿಗೆ ಹಣ ಪಡೆದು ಮುಂಬಡ್ತಿ ನೀಡಲಾಗಿದೆ ಎಂಬ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸುದೀರ್ಘ ಸ್ಪಷ್ಟಿಕರಣದ ಜೊತೆಗೆ ಎಚ್ಚರಿಕೆಯ ಸಂದೇಶವನ್ನೂ … Continue reading ಸಾಕ್ಷ್ಯ ಕೊಡಿ, ಇಲ್ಲ ಕಾನೂನು ಕ್ರಮಕ್ಕೆ ಸಜ್ಜಾಗಿ; ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್‌ ಎಚ್ಚರಿಕೆ