Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Serial accident ಸರಣಿ ಅಪಘಾತ: 25ಕ್ಕೂ ಹೆಚ್ಚು ಜನರಿಗೆ ಗಾಯ
ಕರ್ನಾಟಕಪ್ರಮುಖ

Serial accident ಸರಣಿ ಅಪಘಾತ: 25ಕ್ಕೂ ಹೆಚ್ಚು ಜನರಿಗೆ ಗಾಯ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಅಂಕೋಲಾ(ಉತ್ತರ ಕನ್ನಡ): ತಾಲೂಕಿನ ಸುಂಕಸಾಳ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಲಾರಿ ಮತ್ತು ಎರಡು ಖಾಸಗಿ ಬಸ್ಸುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಸುಮಾರು 25 ಕ್ಕೂ ಹೆಚ್ಚಿನ ಜನರು ಗಾಯಗೊಂಡ ಘಟನೆ ಗುರುವಾರ ಸಂಭವಿಸಿದೆ.

ಗಾಯಾಳುಗಳಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಸೀ ಬರ್ಡ್ ಖಾಸಗಿ ಬಸ್ ಮತ್ತು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು
ಸೀ ಬರ್ಡ್ ಬಸ್ಸಿಗೆ ಹಿಂದಿನಿಂದ ಬರುತ್ತಿದ್ದ ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಗಣೇಶ್ ಖಾಸಗಿ ಬಸ್ ಗುದ್ದಿದೆ.

ಅಪಘಾತದಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನಗಳ ಸಂಚಾರ ಅಸ್ತವ್ಯಸ್ತವಾಯಿತು.

ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆ ಮತ್ತು ಕಾರವಾರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ?

ನಿಮ್ಮ ಜನ್ಮದಲ್ಲೇ ಇಷ್ಟು ರುಚಿಯಾದ ಟೀ ನೀವು ಕುಡಿದಿರಲ್ಲ; ಜಸ್ಟ್ ಈ ರೀತಿ ಟ್ರೈ ಮಾಡಿ

TAGGED:Serial accident: More than 25 people injured
Share This Article
Facebook Twitter Copy Link Print
Previous Article ನಿಮ್ಮ ಜನ್ಮದಲ್ಲೇ ಇಷ್ಟು ರುಚಿಯಾದ ಟೀ ನೀವು ಕುಡಿದಿರಲ್ಲ; ಜಸ್ಟ್ ಈ ರೀತಿ ಟ್ರೈ ಮಾಡಿ
Next Article ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?