ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ಉಚಿತ ಕೊಡುಗೆಗಳ ಸಂಸ್ಕೃತಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ದೇಶದ ಆರ್ಥಿಕತೆಗೆ ಮಾರಕವಾದ ಇಂತಹ ನೀತಿಗಳ ಬದಲು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕೆಂದು ನ್ಯಾಯಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಒತ್ತಿಹೇಳಿದೆ. ಉಚಿತ ಘೋಷಣೆ ಸಂಸ್ಕೃತಿಯನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಹೇಳಿದೆ. “ದೇಶದಲ್ಲಿ ನಾವು ಎಂತಹ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಕಲ್ಯಾಣ ಯೋಜನೆಯ ಭಾಗವಾಗಿ, ವಿದ್ಯುತ್ ಶುಲ್ಕವನ್ನು ಪಾವತಿಸಲು … Continue reading ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!