Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಜಿಎಫ್‌ನಲ್ಲಿ ಮಣ್ಣನ್ನು ಬಿಡದ ಕಳ್ಳರು; 14 ಮಂದಿ ಅರೆಸ್ಟ್, ಆಗಿದ್ದೇನು?
ಕರ್ನಾಟಕಪ್ರಮುಖ

ಕೆಜಿಎಫ್‌ನಲ್ಲಿ ಮಣ್ಣನ್ನು ಬಿಡದ ಕಳ್ಳರು; 14 ಮಂದಿ ಅರೆಸ್ಟ್, ಆಗಿದ್ದೇನು?

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಕೋಲಾರದ ಕೆಜಿಎಫ್ನಲ್ಲಿರುವ ಮುಚ್ಚಿದ್ದ ಚಿನ್ನದ ಗಣಿಯಲ್ಲಿ ಬಂಗಾರದ ಮಣ್ಣು ಕದ್ದಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನದ ಅದಿರು ಇದ್ದ ಮಣ್ಣನ್ನು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.
ಭಾರತ್ ಗೋಲ್ಡ್ ಮೈನ್ಸ್ ಸಂಸ್ಥೆಗೆ ಸೇರಿದ ಗಿಲ್ಬರ್ಟ್ ಶಾಪ್ಟ್ ಹೆಸರಿನ ಮೈನಿಂಗ್ ಪ್ರದೇಶದಲ್ಲಿ ಕಳ್ಳರು ಪ್ರತ್ಯೇಕವಾಗಿ 2 ಬಾರಿ ಮಣ್ಣು ಕದ್ದಿದ್ದರು. ಫೆಬ್ರವರಿ 6 ಮತ್ತು, ಫೆ. 10 ರಂದು 12 ಮೂಟೆಗಳಷ್ಟು ಮಣ್ಣು ಕಳವು ಮಾಡಿದ್ದರು. ಸದ್ಯ, 2 ಪ್ರಕರಣದಲ್ಲಿ ಒಟ್ಟು 14 ಆರೋಪಿಗಳನ್ನ ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಮೂಟೆಗಳಷ್ಟು ಚಿನ್ನದ ಅದಿರು ಮಿಶ್ರಿತ ಮಣ್ಣು ಯಶಸ್ವಿಯಾಗಿ ಹಿಂಪಡೆಯಲಾಗಿದೆ. ಆರೋಪಿಗಳ ವಿರುದ್ಧ BNS ಹಾಗೂ ಕರ್ನಾಟಕ ಮೈನಿಂಗ್ ಆಕ್ಟ್ ನಡಿ ಕೆಜಿಎಫ್ ನಗರದ ಉರಿಗಾಂ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಘಟನೆ ಫೆಬ್ರವರಿ 15ರಂದು ಬೆಳಗ್ಗೆ ನಡೆದಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕೈಚಳಕ ಸಂಪೂರ್ಣ ಸೆರೆಯಾಗಿದೆ. ಬೆಳ್ಳಂಬೆಳಗ್ಗೆ ಅಂಗಡಿ ಓಪನ್ ಮಾಡುವ ಸಮಯದಲ್ಲಿ ಬಂದ ಖದೀಮ ಸಿಗರೇಟ್ ಕೇಳುವ ನೆಪದಲ್ಲಿ ಒಳಗೆ ಬಂದು ಸರಕ್ಕೆ ಕೈ ಹಾಕಿ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಸರಿಗಮಪ ಲಿಟಲ್ ಚಾಂಪ್ಸ್ ಹೊಸ ಆವೃತ್ತಿ ಶುರು; ವಾಟ್ಸ್ಆ್ಯಪ್, ಆನ್ಲೈನ್ನಲ್ಲೂ ಕಳಿಸ್ಬೋದು ಹಾಡು

TAGGED:Thieves who didn't leave a trace in KGF; 14 arrestedwhat happened?
Share This Article
Facebook Twitter Copy Link Print
Previous Article ಸರಿಗಮಪ ಲಿಟಲ್ ಚಾಂಪ್ಸ್ ಹೊಸ ಆವೃತ್ತಿ ಶುರು; ವಾಟ್ಸ್ಆ್ಯಪ್, ಆನ್ಲೈನ್ನಲ್ಲೂ ಕಳಿಸ್ಬೋದು ಹಾಡು
Next Article ಮದುವೆ ಮಾಹಿತಿ ಲೀಕ್ ಬೆನ್ನಲ್ಲೇ ವಿಜಯ್-ರಶ್ಮಿಕಾ ಸೆಲಿಬ್ರಿಟಿ ಜೋಡಿ ಟೀಂ ಗರಂ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?