ಹೆಂಡತಿಯ ಮೂಳೆ ಮುರಿಯುವವರೆಗೂ ಹೊಡೆಯಬಹುದು; ತಾಲಿಬಾನ್ನ ಕಾನೂನಿಂದ ಬೆಚ್ಚಿಬಿದ್ದ ಮಹಿಳೆಯರು

https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com 90 ಪುಟಗಳ ಹೊಸ ‘ಕ್ರಿಮಿನಲ್ ಕೋಡ್’ ಅನ್ನು ತಾಲಿಬಾನ್ ಜಾರಿಗೆ ತಂದಿದೆ. ಈ ಹೊಸ ಕೋಡ್ ಮಹಿಳೆಯರು ಮತ್ತು ಮಕ್ಕಳ ಮೇಲಿನ ಕೌಟುಂಬಿಕ ಹಿಂಸಾಚಾರಕ್ಕೆ ಕಾನೂನು ಮಾನ್ಯತೆ ನೀಡುತ್ತದೆ. ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಸಹಿ ಮಾಡಿದ ಈ ಕಾನೂನು, ಗಂಡಂದಿರು ತಮ್ಮ ಹೆಂಡತಿಯರು ಮತ್ತು ಮಕ್ಕಳನ್ನು ದೈಹಿಕವಾಗಿ ಶಿಕ್ಷಿಸಬಹುದು ಎಂದು ಹೇಳುತ್ತದೆ. ಮೂಳೆ ಮುರಿಯಬಾರದು, ಗಾಯಗಳಾಗಬಾರದು ಅಷ್ಟೇ. ಈ ಕಾನೂನು 2009 ರಲ್ಲಿ ಮಹಿಳೆಯರಿಗಾಗಿ ಜಾರಿಗೆ ತಂದ ಹಳೆಯ … Continue reading ಹೆಂಡತಿಯ ಮೂಳೆ ಮುರಿಯುವವರೆಗೂ ಹೊಡೆಯಬಹುದು; ತಾಲಿಬಾನ್ನ ಕಾನೂನಿಂದ ಬೆಚ್ಚಿಬಿದ್ದ ಮಹಿಳೆಯರು