ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್!
Subscribe ನ್ಯೂಸಿಕ್ಸ್ ಕನ್ನಡ newsics.com ಚಿಕ್ಕಮಗಳೂರು : ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ ಸಾಕಾನೆ ಮಿಸ್ಸಿಂಗ್ ಆದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದ ಸಮೀಪದ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಐದು ದಿನಗಳ ಹಿಂದೆ ಕಾರ್ಮಿಕನನ್ನು ತುಳಿದು ಕೊಂದ ಮದವೇರಿದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿತ್ತು. ಫೆಬ್ರವರಿ 19ರಿಂದ ಆರಂಭಗೊಂಡಿದ್ದ ಈ ಕಾರ್ಯಾಚರಣೆಯಲ್ಲಿ ಇಂದು ಜೂನಿಯರ್ ಅರ್ಜುನ್ ನೇತೃತ್ವದಲ್ಲಿ ತಂಡ ಕಾಡಿಗೆ ತೆರಳಿತ್ತು. ಕಾರ್ಯಾಚರಣೆಗೆ ಒಟ್ಟು 7 ಕುಮ್ಕಿ ಆನೆಗಳನ್ನು ಬಳಸಲಾಗಿತ್ತು. … Continue reading ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್!
Copy and paste this URL into your WordPress site to embed
Copy and paste this code into your site to embed