ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ CCB ವಶಕ್ಕೆ
Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರಿಂದ ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಬಡ್ತಿ ಪಡೆಯಲು ಹಣ ನೀಡಿದ ಆರೋಪದ ಮೇರೆಗೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಹುದೊಡ್ಡ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ … Continue reading ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ CCB ವಶಕ್ಕೆ
Copy and paste this URL into your WordPress site to embed
Copy and paste this code into your site to embed