Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಕಾನೂನು ಸಂಕಷ್ಟ
ಪ್ರಮುಖಕರ್ನಾಟಕದೇಶಮನರಂಜನೆ

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಕಾನೂನು ಸಂಕಷ್ಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಈಗ ಕಾನೂನಿನ ಸಂಕಷ್ಟ ಎದುರಾಗಿದೆ. ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ ಆಗಿದೆ.

ಕಣ್ಣೂರಿನ ಶ್ರೀದೇವ್ ಎಂಬುವರು ‘ದಿ ಕೇರಳ ಸ್ಟೋರಿ 2’ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸಿನಿಮಾದಲ್ಲಿ ಕೋಮು ಗಲಭೆಗೆ ಕಾರಣ ಆಗುವಂತಹ ಅಂಶಗಳು ಇವೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ಈ ಸಿನಿಮಾಗೆ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿಯ ನಿರ್ಧಾರವನ್ನು ಕೂಡ ಪ್ರಶ್ನಿಸಲಾಗಿದೆ.

ಕೇರಳದಲ್ಲಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡಲಾಗುತ್ತಿದೆ ಹಾಗೂ ಅವರಿಗೆ ಹಿಂಸೆ ನೀಡಲಾಗುತ್ತಿದೆ ಎಂಬುದನ್ನು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್​​ನಲ್ಲಿ ತೋರಿಸಲಾಗಿದೆ. ಆದರೆ ಇದನ್ನು ಅನೇಕರು ವಿರೋಧಿಸಿದ್ದಾರೆ. ಅರ್ಜಿ ಸ್ವೀಕರಿಸಿರುವ ನ್ಯಾಯಾಲಯವು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದೆ.

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಭಾಟಿಯಾ, ಐಶ್ವರ್ಯಾ ಊಜಾ, ಉಲ್ಕಾ ಗುಪ್ತಾ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. 2023ರಲ್ಲಿ ತೆರೆಗೆ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದ ಸೀಕ್ವೆಲ್ ಆಗಿ ಈ ಚಿತ್ರ ಸಿದ್ಧವಾಗಿದೆ.

https://www.newsics.com/2026/02/20/britains-prince-andrew-arrested-amid-epstein-case/

TAGGED:Controversial movie 'The Kerala Story 2' faces legal trouble
Share This Article
Facebook Twitter Copy Link Print
Previous Article ಎಪ್ಸ್ಟೀನ್ ಪ್ರಕರಣದ ನಡುವೆ ಬ್ರಿಟನ್‌ನ ಪ್ರಿನ್ಸ್ ಆಂಡ್ರ್ಯೂ ಅರೆಸ್ಟ್
Next Article ಪದೇ ಪದೇ ಮೂಗಿನ ಒಳಗೆ ಕೈ ಹಾಕುವುದರಿಂದ ಆಗುವ ಆರೋಗ್ಯ ಸಮಸ್ಯೆಗಳೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?