Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್!
ಕರ್ನಾಟಕಪ್ರಮುಖ

ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ ವರ್ಷ ಜನವರಿಯಲ್ಲಿ ಬಸ್ ಪ್ರಯಾಣ ದರಕ್ಕೆ 15% ಏರಿಕೆ ಮಾಡಲಾಗಿತ್ತು. ಆ ನಂತರ ಸರ್ಕಾರವು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವ ನಿರ್ಣಯ ತೆಗೆದುಕೊಂಡಿತ್ತು. ಆದರೆ ಈ ವರ್ಷ ಇದಕ್ಕೆ ಬ್ರೇಕ್ ಹಾಕಿದೆ.
ರಾಜ್ಯ ಸರ್ಕಾರ ಜಲಮಂಡಳಿ, ವಿದ್ಯುತ್ ಮತ್ತು ಮೆಟ್ರೋ ಮಾದರಿಯಲ್ಲಿ ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವಂತೆ ಸಾರಿಗೆ ದರಕ್ಕೂ ಅನ್ವಯಿಸಲು ಯೋಜನೆ ಮಾಡಲಾಗಿತ್ತು. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಿ, ಆ ಸಮಿತಿಯ ವರದಿಯ ಆಧಾರದ ಮೇಲೆ ದರ ಏರಿಕೆ ಅಥವಾ ಕಡಿತ ಮಾಡುವ ಯೋಜನೆಯಾಗಿತ್ತು. ಆದರೆ ಈ ವರ್ಷ ಇನ್ನೂ ಆ ಸಮಿತಿ ರಚನೆಯಾಗಿಲ್ಲ. ಸಮಿತಿ ರಚನೆಯಾಗದ ಕಾರಣ ಈ ವರ್ಷ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಸದ್ಯ ದರ ಏರಿಕೆ ಮಾಡುವುದಿಲ್ಲ. ಸಮಿತಿ ರಚನೆಯಾಗಿ ವರದಿ ಬಂದ ನಂತರವೇ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುತ್ತದೆ’ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದ ರಾಜ್ಯದ ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ, ಮುಂದಿನ 6 ತಿಂಗಳಲ್ಲಿ ಸಮಿತಿ ರಚನೆಯಾಗಿ ವರದಿ ನೀಡಿದರೂ, ಈ ವರ್ಷ ದರ ಏರಿಕೆಯ ಸಾಧ್ಯತೆ ಇಲ್ಲ. ಅಂದರೆ 2026ರ ಜನವರಿಯಿಂದ ಏಪ್ರಿಲ್ ಅಥವಾ ಮೇ ತಿಂಗಳವರೆಗೆ ಬಸ್ ದರ ಏರಿಕೆ ಆಗುವುದಿಲ್ಲ ಎಂದು ಅರ್ಥ. ಮುಂದಿನ ವರ್ಷ (2027) ದರ ಪರಿಷ್ಕರಣೆಯ ಸಾಧ್ಯತೆ ಇದೆ ಎಂದು ಸಚಿವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪುರುಷ ಪ್ರಯಾಣಿಕರು ದೊಡ್ಡ ರಿಲೀಫ್ ಸಿಕ್ಕಿದೆ. ಏಕೆಂದರೆ ಕಳೆದ ವರ್ಷ ಜನವರಿಯಲ್ಲಿ ದರ ಏರಿಕೆಯಾದ ನಂತರ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ದರ ಏರಿಕೆ ಇಲ್ಲದಿರುವುದರಿಂದ ಪ್ರಯಾಣ ವೆಚ್ಚ ಸ್ಥಿರವಾಗಿರುತ್ತದೆ.

ಮಗನ ಕ್ಲಾಸ್ ಮಿಸ್ ಆಗುತ್ತೆಂದು ಬಸ್ ಹಿಂದೆ ಓಡಿದ ತಾಯಿ; ವೈರಲ್ ವಿಡಿಯೋ ನೋಡಿ

TAGGED:Good news for male travelers!
Share This Article
Facebook Twitter Copy Link Print
Previous Article ಮಗನ ಕ್ಲಾಸ್ ಮಿಸ್ ಆಗುತ್ತೆಂದು ಬಸ್ ಹಿಂದೆ ಓಡಿದ ತಾಯಿ; ವೈರಲ್ ವಿಡಿಯೋ ನೋಡಿ
Next Article ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ CCB ವಶಕ್ಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?