ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್!

Subscribe ನ್ಯೂಸಿಕ್ಸ್ ಕನ್ನಡ newsics.com ಕಳೆದ ವರ್ಷ ಜನವರಿಯಲ್ಲಿ ಬಸ್ ಪ್ರಯಾಣ ದರಕ್ಕೆ 15% ಏರಿಕೆ ಮಾಡಲಾಗಿತ್ತು. ಆ ನಂತರ ಸರ್ಕಾರವು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವ ನಿರ್ಣಯ ತೆಗೆದುಕೊಂಡಿತ್ತು. ಆದರೆ ಈ ವರ್ಷ ಇದಕ್ಕೆ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ ಜಲಮಂಡಳಿ, ವಿದ್ಯುತ್ ಮತ್ತು ಮೆಟ್ರೋ ಮಾದರಿಯಲ್ಲಿ ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವಂತೆ ಸಾರಿಗೆ ದರಕ್ಕೂ ಅನ್ವಯಿಸಲು ಯೋಜನೆ ಮಾಡಲಾಗಿತ್ತು. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಿ, ಆ ಸಮಿತಿಯ ವರದಿಯ ಆಧಾರದ ಮೇಲೆ … Continue reading ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್!