ಲಿಂಗಾಯತ ಗಾಣಿಗ ಪ್ರತ್ಯೇಕವಲ್ಲ: ಹೈಕೋರ್ಟ್

Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ‘ಲಿಂಗಾಯತ’ ಮತ್ತು ‘ಗಾಣಿಗ’ ಎಂಬುದು ಕಾನೂನಿನಡಿ ಪರಸ್ಪರ ಪ್ರತ್ಯೇಕ ಗುರುತುಗಳಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಒಬ್ಬರು ಗಾಣಿಗ ಲಿಂಗಾಯತ ಜಾತಿ ಮಾನ್ಯತೆಗೆ ಸಂಬಂಧಿಸಿ ಸುಳ್ಳು ಪ್ರಮಾಣಪತ್ರ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆಂದು ಪೊಲೀಸ್ ಕಾನ್ಸ್‌ಟೇಬಲ್ ಜಗದೀಶ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿರುವ ಹೈ ಕೋರ್ಟ್ ಲಿಂಗಾಯತ ಗಾಣಿಗ ಸಮುದಾಯಕ್ಕೆ 2ಎ ಸಿಂಧುತ್ವ ನೀಡಿರುವುದನ್ನು ಎತ್ತಿ ಹಿಡಿದಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ … Continue reading ಲಿಂಗಾಯತ ಗಾಣಿಗ ಪ್ರತ್ಯೇಕವಲ್ಲ: ಹೈಕೋರ್ಟ್