ಮಗನ ಕ್ಲಾಸ್ ಮಿಸ್ ಆಗುತ್ತೆಂದು ಬಸ್ ಹಿಂದೆ ಓಡಿದ ತಾಯಿ; ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ newsics.com ಮಗನ ಸ್ಕೂಲ್ ಬಸ್ ಮಿಸ್ ಆಗ್ತೆಂದು ಬ್ಯಾಗ್ ಹೆಗಲಿಗೇರಿಸಿಕೊಂಡು ತಾಯಿಯೂ ಬಸ್ ಹಿಂದೆ ಓಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗ್ತಿದೆ. ಟಿವಿ ಇಶಾ ಟ್ರಾವೆಲ್ ಡೈರಿ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ತಾಯಿಯೊಬ್ಬಳು ಮಗನ ಬ್ಯಾಗ್‌ನ್ನು ಹೆಗಲಿಗೇರಿಸಿಕೊಂಡು ಸ್ಕೂಲ್ ಬಸ್ ಹಿಂದೆ ಓಡುತ್ತಿರುವುದನ್ನು ಕಾಣಬಹುದು. ಮಗನು ತನ್ನ ತಾಯಿಯ ಜತೆಗೆ ಓಡಿ ಹೋಗುತ್ತಿದ್ದು, ಕೊನೆಗೂ ಸ್ಕೂಲ್ ಬಸ್ ನಿಲ್ಲಿಸಿ ಮಗನನ್ನು ಹತ್ತಿಸಿದ್ದಾಳೆ. ಈ ವಿಡಿಯೋ ಒಂದು … Continue reading ಮಗನ ಕ್ಲಾಸ್ ಮಿಸ್ ಆಗುತ್ತೆಂದು ಬಸ್ ಹಿಂದೆ ಓಡಿದ ತಾಯಿ; ವೈರಲ್ ವಿಡಿಯೋ ನೋಡಿ