Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂಡಗೋಡ ಅರಣ್ಯದಲ್ಲಿ ರುಂಡವಿಲ್ಲದ ಬೆತ್ತಲೆ ಮಹಿಳೆಯ ಶವ ಪತ್ತೆ!
ಕರ್ನಾಟಕಪ್ರಮುಖ

ಮುಂಡಗೋಡ ಅರಣ್ಯದಲ್ಲಿ ರುಂಡವಿಲ್ಲದ ಬೆತ್ತಲೆ ಮಹಿಳೆಯ ಶವ ಪತ್ತೆ!

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಡಗೋಡ(ಉತ್ತರ ಕನ್ನಡ): ರುಂಡವಿಲ್ಲದ ಮಹಿಳೆಯ ಬೆತ್ತಲೆ ದೇಹವೊಂದು ಶುಕ್ರವಾರ ಸಂಜೆ ತಾಲೂಕಿನ ಕೊಳಗಿ ಗ್ರಾಮದ ಅರಣ್ಯದಲ್ಲಿ ಪತ್ತೆಯಾಗಿದೆ.

ತಾಲೂಕಿನ ಮಳಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗಿ ಗ್ರಾಮವೊಂದರ ಅರಣ್ಯದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದೆ..ಮಹಿಳೆ ಮೃತ ದೇಹದ ಹತ್ತಿರ ಗುಂಡಗಡಗಿ (ಲಿಂಗ) ಪತ್ತೆಯಾಗಿದೆ.

ಮಹಿಳೆಯನ್ನು ಅರಣ್ಯದಲ್ಲಿ ಹತ್ಯೆ ಮಾಡಿ ಮೃತದೇಹ ಗೊತ್ತಾಗಬಾರದೆಂದು ಶವದ ಮೇಲೆ ಮರಗಳ ಟೊಂಗೆಗಳು ಹಾಗೂ ಸೊಪ್ಪು ಹಾಕಿ ಹೋಗಿದ್ದಾರೆ. ಎರಡು ದಿನದ ಹಿಂದೆ ಹತ್ಯೆ ಮಾಡಿ ಎಸೆದು ಹೋಗಿರುವ ಸಾಧ್ಯತೆ ಇದೆ.

ಅರಣ್ಯದಲ್ಲಿ ಕೊಳಗಿ ಗ್ರಾಮದ ಮಹಿಳೆಯೊಬರು ಸೌದೆ (ಕಟ್ಟಿಗೆ)ತರಲು ಹೊದಾಗ ಇದು ಬೆಳಕಿಗೆ ಬಂದಿದೆ. ಗಾಬರಿಗೊಂಡ ಮಹಿಳೆ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮುಂಡಗೋಡು ಪೊಲೀಸರು ಭೇಟಿ ನೀಡಿದ್ದರು.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್! 

4.5 ಲಕ್ಷ ರೂಪಾಯಿ ಎಲೆಕ್ಟ್ರಿಕ್‌ ಸ್ಕೂಟರ್‌ ಮೇಲೆ 2 ಲಕ್ಷ ರೂಪಾಯಿ ಡಿಸ್ಕೌಂಟ್‌ ಘೋಷಿಸಿದ BMW

ಎಐ ಇಂಫ್ಯಾಕ್ಟ್ ಶೃಂಗಸಭೆಯಲ್ಲಿ  ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು

TAGGED:Naked woman's body found in Mundagoda forest!
Share This Article
Facebook Twitter Copy Link Print
Previous Article ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಅರೆಸ್ಟ್
Next Article ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?