ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ newsics.com ಇತ್ತೀಚೆಗಷ್ಟೇ ಶಿವರಾತ್ರಿ ಕಳೆಯಿತು. ಈ ಶಿವರಾತ್ರಿಯನ್ನು ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಉಪವಾಸ, ವೃತ ಜಾಗರಣೆ ಭಜನೆ ಪೂಜೆ ಮಾಡುವ ಮೂಲಕ ಆಚರಿಸಲಾಯ್ತು. ಅದೇ ರೀತಿ ಕೊರಿಯನ್ ಮೂಲದ ಪಾಪ್‌ ಗಾಯಕ ಔರಾ ಚೆನ್ನೈನಲ್ಲಿ ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಶಿವ ತಾಂಡವ ಸ್ತೋತ್ರವನ್ನು ಪಠಿಸುವ ಮೂಲಕ ಮಹಾಶಿವರಾತ್ರಿಯನ್ನು ಆಚರಿಸಿದರು.. ಭಾರತೀಯ ಅದರಲ್ಲೂ ದಕ್ಷಿಣ ಭಾರತ ಶೈಲಿಯ ಉಡುಗೆ ತೊಟ್ಟು ಅವರು ಚೆನ್ನೈನ ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ … Continue reading ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ