Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೊಂಬೆಯೇ ಈ ಕೋತಿಮರಿಯ ಜೀವ, ಬೇರೆ ಕೋತಿಗಳಿಂದ ಭಾರೀ ಕಾಟ! -ವಿಡಿಯೋ ನೋಡಿ
ದೇಶಪ್ರಮುಖವೈರಲ್

ಗೊಂಬೆಯೇ ಈ ಕೋತಿಮರಿಯ ಜೀವ, ಬೇರೆ ಕೋತಿಗಳಿಂದ ಭಾರೀ ಕಾಟ! -ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಜಪಾನ್ :  ಒಂಟಿ ಕೋತಿ ಮರಿಯೊಂದು ಮೃಗಾಲಯದಲ್ಲಿ ಪಡುತ್ತಿರುವ ಪಾಡು ಯಾರಿಗೂ ಬೇಡ, ಅದಕ್ಕೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್​ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋಗಳು ಕಣ್ಣೀರು ತರಿಸುವಂತಿವೆ.

ಮರಿಗೆ ಹುಟ್ಟಿನಿಂದಲೇ ತಾಯಿ ಜತೆ ಸಂಪರ್ಕ ಇರಲಿಲ್ಲ, ಈ ಮರಿಯನ್ನು ಬೇರೆ ಮಂಗಗಳನ್ನು ತಮ್ಮೊಟ್ಟಿಗೆ ಸೇರಿಸಿಕೊಳ್ಳಲು ಸಿದ್ಧವಿರಲಿಲ್ಲ.

ಆ ಸಮಯದಲ್ಲಿ ಆ ಮಂಗಕ್ಕೆ ಗೊಂಬೆಯೊಂದು ಸಂಗಾತಿಯಾಗಿ ಸಿಕ್ಕಿತ್ತು, ಅದು ಆ ಗೊಂಬೆಯ ಜತೆಯೇ ಸಮಯ ಕಳೆಯಲು ಶುರು ಮಾಡಿತ್ತು. ಆದರೆ ಉಳಿದ ಮಂಗಗಳು ಅದರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋಗಳು ಹೊರಬಿದ್ದಿವೆ. ಕೋತಿ ಹೆಸರು ಪಂಚ್ ಅದು ಬೇರೆ ಕೋತಿಗಳನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳಲು ಕಷ್ಟಪಡುತ್ತಿದೆ ಯಾರೂ ಕೂಡ ಅದನ್ನು ತನ್ನ ಹತ್ತಿರ ಬಿಟ್ಟುಕೊಳ್ಳುತ್ತಿಲ್ಲ.

ಪಂಚ್ ಜುಲೈ 26, 2025 ರಂದು ಜನಿಸಿದ್ದು, ಜನನದ ಸಮಯದಲ್ಲಿ ಕೇವಲ 500 ಗ್ರಾಂ ತೂಕವಿತ್ತು. ಮೊದಲ ಬಾರಿಗೆ ಪೋಷಕರಾಗಿದ್ದ ತಾಯಿ ಕೋತಿ, ಜನಿಸಿದ ನಂತರ ಅವನನ್ನು ನೋಡಿಕೊಳ್ಳಲು ವಿಫಲವಾಗಿತ್ತು. ಬೇರೆ ಕೋತಿಗಳು ಹೊಡೆದಾಗ ಆ ಮರಿ ತನ್ನ ಗೊಂಬೆ ಇದ್ದಲ್ಲಿಗೆ ಸಾಂತ್ವನಕ್ಕಾಗಿ ಓಡಿ ಹೋಗುವುದನ್ನು ನೋವು ಕಾಣಬಹುದು.

https://www.newsics.com/2026/02/20/sinner-wife-whose-husband-was-killed-by-mixing-15-viagra-pills-in-mutton-curry/

https://www.instagram.com/reel/DU3J-3pEuQ-/?igsh=bnBzNjZpYzlyMTZ5

TAGGED:and he is in great danger from other monkeys!The doll is this monkey's lifeblood
Share This Article
Facebook Twitter Copy Link Print
Previous Article ಮಟನ್ ಕರಿಯಲ್ಲಿ 15 ವಯಾಗ್ರಾ ಮಾತ್ರೆ ಬೆರೆಸಿ ಪತಿ ಹತ್ಯೆಗೈದ ಪಾಪಿ ಪತ್ನಿ !
Next Article ಆ ಸೂಪರ್‌ಸ್ಟಾರ್ ನ ಬೇಡಿಕೆಯನ್ನು ಈಡೇರಿಸದ್ದಕ್ಕೆ ತನ್ನ ವೃತ್ತಿಜೀವನವನ್ನು ಹಾಳುಮಾಡಿದ್ರು – ಶಕ್ತಿಮಾನ್ ನಟಿ ಆರೋಪ

Popular Posts

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

You Might Also Like

ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?