ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?

Subscribe ನ್ಯೂಸಿಕ್ಸ್ ಕನ್ನಡ newsics.com ಪೊಲೀಸಪ್ಪನ ಕಾಟ ತಾಳಲಾರದೆ ಮಹಿಳೆಯೊಬ್ಬಳು ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ ಎಂದು ತಿಳಿದು ಬಂದಿದೆ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ … Continue reading ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?