ಎಐ ಇಂಫ್ಯಾಕ್ಟ್ ಶೃಂಗಸಭೆಯಲ್ಲಿ  ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು

Subscribe ನ್ಯೂಸಿಕ್ಸ್ ಕನ್ನಡ newsics.com ದೆಹಲಿಯಲ್ಲಿ ಫೆಬ್ರವರಿ 16 ರಿಂದ ಎಐ ಇಂಫ್ಯಾಕ್ಟ್ ಶೃಂಗಸಭೆ ನಡೆಯುತ್ತಿದೆ. ಆದರೇ, ಇಂದು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶೃಂಗಸಭೆಯ ಸ್ಥಳಕ್ಕೆ ನುಗ್ಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಭಾರತ- ಅಮೆರಿಕಾ ಟ್ರೇಡ್ ಡೀಲ್ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. 2026 ರ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಹಲವಾರು ಉನ್ನತ ಸಿಇಒಗಳು ತಂತ್ರಜ್ಞಾನದಲ್ಲಿನ ಕ್ರಾಂತಿಕಾರಿ ಜಿಗಿತದ ಬಗ್ಗೆ ಮಾತನಾಡಿದರು . ಮತ್ತು ಭಾರತ-ಯುಎಸ್ ವ್ಯಾಪಾರದ ಚೌಕಟ್ಟು ಒಪ್ಪಂದವನ್ನು ವಿರೋಧಿಸಿ ತಮ್ಮ ಶರ್ಟ್‌ಗಳನ್ನು … Continue reading ಎಐ ಇಂಫ್ಯಾಕ್ಟ್ ಶೃಂಗಸಭೆಯಲ್ಲಿ  ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು