Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಕಲಿ ಪತ್ರಕರ್ತರ ಮೊಬೈಲ್‌ನಲ್ಲಿ ಮಹಿಳಾ ಅಧಿಕಾರಿಗಳ 100ಕ್ಕೂ ಹೆಚ್ಚು ಬೆ*ತ್ತಲೆ ವಿಡಿಯೋ ಪತ್ತೆ
ಕರ್ನಾಟಕಪ್ರಮುಖ

ನಕಲಿ ಪತ್ರಕರ್ತರ ಮೊಬೈಲ್‌ನಲ್ಲಿ ಮಹಿಳಾ ಅಧಿಕಾರಿಗಳ 100ಕ್ಕೂ ಹೆಚ್ಚು ಬೆ*ತ್ತಲೆ ವಿಡಿಯೋ ಪತ್ತೆ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ ಅನ್ನು ಬಂಧಿಸಲಾಗಿದೆ. ಆರೋಪಿಗಳ ಮೊಬೈಲ್‌ನಿಂದ 100ಕ್ಕೂ ಹೆಚ್ಚು ಖಾಸಗಿ ವಿಡಿಯೋಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಖತರ್ನಾಕ್ ಗ್ಯಾಂಗ್ ಅಧಿಕಾರಿಗಳ ಮನೆಯೊಳಗೆ ನುಗ್ಗಿ ಯಾರಿಗೂ ಅನುಮಾನ ಬಾರದಂತೆ ಶೌಚಾಲಯ ಮತ್ತು ಬೆಡ್‌ರೂಮ್‌ಗಳ ವಿದ್ಯುತ್ ಬಲ್ಬ್‌ನ ಹೋಲ್ಡರ್‌ಗಳಲ್ಲಿ ಅತ್ಯಾಧುನಿಕ ರಹಸ್ಯ ಕ್ಯಾಮರಾಗಳನ್ನು ಅಳವಡಿಸುತ್ತಿದ್ದರು. ಈ ಹಿಂದೆ ಓರ್ವ ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಈ ಕಿರಾತಕರು, ಈಗ ಮತ್ತೊಬ್ಬ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಯನ್ನೂ ಇದೇ ರೀತಿ ಬಲೆಗೆ ಕೆಡವಿರುವುದು ಪೊಲೀಸರ ತನಿಖೆಯಲ್ಲಿ ದೃಢ ಪಟ್ಟಿದೆ.
ಬಂಧಿತ ಆರೋಪಿಗಳಾದ ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ. ಮಾಳಮಾರುತಿ ಠಾಣೆಯ ಪೊಲೀಸರು ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಡೇಟಾ ಮರುಪಡೆದಾಗ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಅದರಲ್ಲಿ ಬೇರೆ ಬೇರೆ ಸಮಯಗಳಲ್ಲಿ ಚಿತ್ರೀಕರಿಸಲಾದ 100ಕ್ಕೂ ಹೆಚ್ಚು ನಗ್ನ ವಿಡಿಯೋಗಳು ಪತ್ತೆಯಾಗಿವೆ. ಈ ವಿಡಿಯೋಗಳನ್ನು ಇಟ್ಟುಕೊಂಡು ಕಿರಾತಕರು ಅಧಿಕಾರಿಗಳಿಂದ ಲಕ್ಷ ಲಕ್ಷ ಹಣ ಪೀಕುತ್ತಿದ್ದರು.
ನಕಲಿ ಪತ್ರಕರ್ತರ ಈ ಬ್ಲ್ಯಾಕ್‌ಮೇಲ್ ತಂತ್ರಕ್ಕೆ ಹೆದರಿದ ಹಿರಿಯ ಅಧಿಕಾರಿಯೊಬ್ಬರು ತಮ್ಮ ಮರ್ಯಾದೆ ಉಳಿಸಿಕೊಳ್ಳಲು ಆರೋಪಿಗಳು ಕೇಳಿದಷ್ಟು ಹಣ ನೀಡುತ್ತಾ ಬಂದಿದ್ದರು. ‘ಹಣ ನೀಡದಿದ್ದರೆ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೇವೆ ಅಥವಾ ಮೇಲಧಿಕಾರಿಗಳಿಗೆ ಕಳುಹಿಸುತ್ತೇವೆ’ ಎಂದು ಆರೋಪಿಗಳು ಬೆದರಿಕೆ ಹಾಕುತ್ತಿದ್ದರು. ಮಹಿಳಾ ಅಧಿಕಾರಿಯ ಪ್ರಕರಣ ಬೆಳಕಿಗೆ ಬರುವ ಮುನ್ನವೇ ಈ ಗ್ಯಾಂಗ್ ಮತ್ತೋರ್ವ ಅಧಿಕಾರಿಯನ್ನು ಕಾಡಿತ್ತು ಎಂಬುದು ಈಗ ಬಯಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಮತ್ತು ಡಿಸಿಪಿ ನಾರಾಯಣ ಭರಮನಿ ಅವರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಸೋಕೋ (SOCO) ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ.

ಸಿಎಸ್ ಶಾಲಿನಿ ರಜನೀಶ್‌ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ ;ದಾರಿ ತಪ್ಪಿಸಿದ ವಿನೋದ್ ಹೆಸರು ರಿವೀಲ್!

TAGGED:100+ nude videos of female officers found on fake journalist's mobile
Share This Article
Facebook Twitter Copy Link Print
Previous Article ಸಿಎಸ್ ಶಾಲಿನಿ ರಜನೀಶ್‌ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ ;ದಾರಿ ತಪ್ಪಿಸಿದ ವಿನೋದ್ ಹೆಸರು ರಿವೀಲ್!
Next Article ಓಡಿ ಹೋಗೋ ಜೋಡಿಗಳು ಪೋಷಕರಿಗೆ ತಿಳಿಸದೇ ಮದುವೆ ಆದ್ರೆ ರಿಜಿಸ್ಟ್ರೇಶನ್‌ ಆಗಲ್ಲ

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ಕರ್ನಾಟಕಪ್ರಮುಖ

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

1 Min Read
ದೇಶಪ್ರಮುಖಮನರಂಜನೆ

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read
ದೇಶಪ್ರಮುಖ

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?