ನಕಲಿ ಪತ್ರಕರ್ತರ ಮೊಬೈಲ್‌ನಲ್ಲಿ ಮಹಿಳಾ ಅಧಿಕಾರಿಗಳ 100ಕ್ಕೂ ಹೆಚ್ಚು ಬೆ*ತ್ತಲೆ ವಿಡಿಯೋ ಪತ್ತೆ

https://youtube.com/shorts/meQfr5hOsT4?si=–SvccKUHgJJVjWK Subscribe ನ್ಯೂಸಿಕ್ಸ್ ಕನ್ನಡ newsics.com ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ ಅನ್ನು ಬಂಧಿಸಲಾಗಿದೆ. ಆರೋಪಿಗಳ ಮೊಬೈಲ್‌ನಿಂದ 100ಕ್ಕೂ ಹೆಚ್ಚು ಖಾಸಗಿ ವಿಡಿಯೋಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖತರ್ನಾಕ್ ಗ್ಯಾಂಗ್ ಅಧಿಕಾರಿಗಳ ಮನೆಯೊಳಗೆ ನುಗ್ಗಿ ಯಾರಿಗೂ ಅನುಮಾನ ಬಾರದಂತೆ ಶೌಚಾಲಯ ಮತ್ತು ಬೆಡ್‌ರೂಮ್‌ಗಳ ವಿದ್ಯುತ್ ಬಲ್ಬ್‌ನ ಹೋಲ್ಡರ್‌ಗಳಲ್ಲಿ ಅತ್ಯಾಧುನಿಕ ರಹಸ್ಯ ಕ್ಯಾಮರಾಗಳನ್ನು ಅಳವಡಿಸುತ್ತಿದ್ದರು. ಈ ಹಿಂದೆ ಓರ್ವ ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ … Continue reading ನಕಲಿ ಪತ್ರಕರ್ತರ ಮೊಬೈಲ್‌ನಲ್ಲಿ ಮಹಿಳಾ ಅಧಿಕಾರಿಗಳ 100ಕ್ಕೂ ಹೆಚ್ಚು ಬೆ*ತ್ತಲೆ ವಿಡಿಯೋ ಪತ್ತೆ