Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ
ಕರ್ನಾಟಕಪ್ರಮುಖ

Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ

Share
1 Min Read
SHARE

https://youtube.com/shorts/meQfr5hOsT4?si=BiBl0igLh3sczkdb

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕೆಎಎಸ್ ಅಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ಫೋಟೋ ಮತ್ತು ನಕಲಿ ದಾಖಲೆ ಜೊತೆಗೆ ಧ್ವನಿ ಕ್ಲಿಪ್ ಹಾಕಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂಬುವುದು ನಟೇಶ್ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಅವರು ದೂರು ನೀಡಿದ್ದರು. ಇದೀಗ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಡಾ ಮಾಜಿ ಆಯುಕ್ತ ನಟೇಶ್‌ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲಾಗಿದೆ. ಸಿಸಿಬಿ ಪೊಲೀಸರು ಮೂರು ಸೆಕ್ಷನ್ ಗಳಲ್ಲಿ ಕೇಸು ದಾಖಲಿಸಿದ್ದು, BNS 336, 335 ಹಾಗೂ 340 ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ, ಮಾನಹಾನಿ, ಫೋರ್ಜರಿ ಸೆಕ್ಷನ್ ಗಳಲ್ಲಿ ಕೇಸ್​ ದಾಖಲಾದ ಹಿನ್ನೆಲೆ ಕೃಷ್ಣಮಯಿಗೆ ಸಂಕಷ್ಟ ಶುರುವಾಗಿದೆ.

ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಡಿಸಿಪಿ ಖಾಸಿಂ ನೇತೃತ್ವದಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆದಿದ್ದು, ಇಂದು ನ್ಯಾಯಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಆಡಿಯೋದಲ್ಲಿ ಮಾತಾಡಿರೋದು ನಟೇಶ್ ಅವರೇ ಎಂದು ಕೃಷ್ಣ ಆರೋಪ ಮಾಡ್ತಿದ್ದಾರೆ. ಸದ್ಯ ಕೃಷ್ಣ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಆಡಿಯೋ ಸಂಭಾಷಣೆಯಲ್ಲಿರೋ ಮತ್ತೋರ್ವ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

https://www.newsics.com/2026/02/21/security-from-abroad-for-rashmika-vijays-wedding-which-is-about-to-mark-the-seventh-anniversary/

TAGGED:Accused of creating false documents: Snehamayi Krishna arrested - questioned by CCB police all night
Share This Article
Facebook Twitter Copy Link Print
Previous Article ಸಪ್ತಪದಿ ತುಳಿಯಲಿರುವ ರಶ್ಮಿಕಾ – ವಿಜಯ್ ಜೋಡಿಗಳ ಮದುವೆಗೆ ವಿದೇಶದಿಂದ ಭದ್ರತೆ !!
Next Article ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. CMS ಸಿಬ್ಬಂದಿಯಿಂದಲೇ ಲೂಟಿ!

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?