Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ ಆರೋಪ : ವೈದ್ಯೆ ವಿಚಾರಣೆಗೆ ಸಿದ್ಧತೆ
ದೇಶಕರ್ನಾಟಕಪ್ರಮುಖ

ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ ಆರೋಪ : ವೈದ್ಯೆ ವಿಚಾರಣೆಗೆ ಸಿದ್ಧತೆ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಅಪಪ್ರಚಾರ ಮಾಡಿದ ಅರೋಪದಡಿ ವೈದ್ಯೆ ಶರಣ್ಯ ಪದ್ಮ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪದ್ಮಾವತಿ ಎಂಬುವರು ನೀಡಿದ ದೂರು ಆಧರಿಸಿ ಬಿಎನ್​ಎಸ್​ ಕಾಯ್ದೆ 353 (1) ಬಿ ಪ್ರಕಾರ ಸುಳ್ಳು ಮಾಹಿತಿ ಪ್ರಕರಣದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಕ್ಕಳ ಆರೋಗ್ಯದ ಕಾಳಜಿಯಿಂದ ನಾನು ಹೋರಾಟ ನಡೆಸುತ್ತಿದ್ದೇನೆ. ನನ್ನ ವೈಯಕ್ತಿಕ ಹಿತಾಸಕ್ತಿ ಇಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ನನ್ನ ಮಗನಿಗೆ ಯಾವುದೇ ಔಷಧ ಕೊಟ್ಟಿಲ್ಲ, ಮಕ್ಕಳನ್ನು ನಾವು ಕೊಡುವ ಆಹಾರ ಪದ್ಧತಿ, ಜೀವನಶೈಲಿಯಿಂದ ಆರೋಗ್ಯವಾಗಿ ಸಾಕಬಹುದು. ಔಷಧಗಳನ್ನು ಹೆಚ್ಚೆಚ್ಚು ನೀಡಿದಷ್ಟು ಕರುಳಿನ ಆರೋಗ್ಯ ಹಾಳಾಗುತ್ತದೆ, ಆರೋಗ್ಯಕ್ಕೆ ಆಧಾರಸ್ತಂಭ ನಮ್ಮ ಆಹಾರ’ ಎಂದು ವಿಡಿಯೊ ಹೇಳಿಕೆಯಲ್ಲಿ ವಿವರಿಸಿದ್ದಾರೆ.

 

‘‌ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (ಎಫ್‌ಎಸ್‌ಎಸ್‌ಎಐ) ಹೇಗೆ ಅನುಮೋದನೆ ಸಿಕ್ಕಿದೆ ಎಂಬುದು ಗೊತ್ತಿಲ್ಲ. ಎಫ್‌ಎಸ್‌ಎಸ್‌ಎಐ ಅನುಮೋದನೆ ಆಗಿದೆ ಅಂದರೆ, ಉತ್ತಮ ಆಹಾರ ಎಂದು ಭಾವಿಸಿಕೊಳ್ಳುತ್ತಾರೆ. ಈ ರೀತಿಯ ಉತ್ಪನ್ನಗಳಿಗೆ ಅನುಮೋದನೆ ನೀಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆ ವಿಡಿಯೊದಲ್ಲಿ ವೈದ್ಯೆ ಒತ್ತಾಯಿಸಿದ್ದಾರೆ.

ಫೆ.8ರಂದು ನಂದಿನಿ ಉತ್ಪನ್ನಗಳ ಬಗ್ಗೆ ಶರಣ್ಯಾ ಪದ್ಮಾ ಅವರು ‘ರೀಲ್ಸ್’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು.

ಇದುವರೆಗೂ ಕೆಎಎಫ್ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಕೆಎಂಎಫ್‌ ಉತ್ಪನ್ನಗಳಿಗೆ ಯಾವುದೇ ಕೆಮಿಕಲ್ ಹಾಕಲ್ಲ. ಈಗಾಗಲೇ ಡಾ.ಶರಣ್ಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌, ಯಾವುದೇ ಭಯವಿಲ್ಲದೆ ಬಳಸುವಂತೆ ಗ್ರಾಹಕರಿಗೆ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ.

https://www.newsics.com/2026/02/21/aunt-strangles-2-year-old-child-to-death-in-park/

TAGGED:Accused of spreading false information about Nandini milk products: Doctor prepares for questioning
Share This Article
Facebook Twitter Copy Link Print
Previous Article ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕತ್ತು ಹಿಸುಕಿ ಕೊಂದ ಚಿಕ್ಕಮ್ಮ
Next Article ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ರಾಶಿ ರಾಶಿ ಕಸ

Popular Posts

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read
ದೇಶಪ್ರಮುಖಮನರಂಜನೆ

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read
ಕರ್ನಾಟಕಪ್ರಮುಖಮನರಂಜನೆ

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?