Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕತ್ತು ಹಿಸುಕಿ ಕೊಂದ ಚಿಕ್ಕಮ್ಮ
ದೇಶಪ್ರಮುಖ

ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕತ್ತು ಹಿಸುಕಿ ಕೊಂದ ಚಿಕ್ಕಮ್ಮ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ:  2 ವರ್ಷದ ಗಂಡು ಮಗುವನ್ನು ಅವನ ಚಿಕ್ಕಮ್ಮ ಕೊಲೆ  ಮಾಡಿರುವ ಘಟನೆ  ದೆಹಲಿಯ ಮುಖರ್ಜಿ ನಗರದ ಪಾರ್ಕ್ನಲ್ಲಿ ನಡೆದಿದೆ.

ಮಗು ರಂಜಾನ್ ಹಬ್ಬಕ್ಕೆ ತನ್ನ ತಾಯಿಯೊಂದಿಗೆ ತನ್ನ ಅಜ್ಜಿಯ ಮನೆಗೆ ಹೋಗಿತ್ತು. ಆಗ ಅಲ್ಲಿಗೆ ಬಂದಿದ್ದ ಆ ಮಗುವಿನ ತಾಯಿಯ ತಂಗಿ ಮಗುವನ್ನು ಕರೆದುಕೊಂಡು ಪಾರ್ಕ್​ಗೆ ಹೋಗಿ ಕೊಲೆ ಮಾಡಿದ್ದಾಳೆ.

ನಂತರ ಆಕೆ ಉದ್ಯಾನವನದಲ್ಲಿ ಕುಳಿತು ಮಗುವಿನ ಶವವನ್ನು ತನ್ನ ಮಡಿಲಲ್ಲಿ ಇಟ್ಟುಕೊಂಡು ಅಳುತ್ತಾ ನಾಟಕವಾಡಿದ್ದಾಳೆ. ಸ್ಥಳೀಯರು ಮಹಿಳೆಯನ್ನು ಈ ಸ್ಥಿತಿಯಲ್ಲಿ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮಹಿಳೆಯಿಂದ ಶವವನ್ನು ಪಡೆದುಕೊಂಡಿದ್ದಾರೆ. ಆಗ ಆ ಮಹಿಳೆ ಮಗುವಿನ ಶವವನ್ನು ಬಿಡಲು ನಿರಾಕರಿಸಿದ್ದಾಳೆ. ಪೊಲೀಸರು ಆಕೆಯ ಮನವೊಲಿಸಿ ಮಗುವಿನ ಶವವನ್ನು ವಶಕ್ಕೆ ಪಡೆದಿದ್ದಾರೆ.

ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಲಾಗಿದೆಯೇ ಎಂಬ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಿದ್ದಾರೆ. ಹಾದಿಯ ಚಿಕ್ಕಮ್ಮ ಅಜ್ರಾಳನ್ನೂ ಪೊಲೀಸರು ಬಂಧಿಸಿದ್ದಾರೆ.

https://www.newsics.com/2026/02/21/bandipur-safari-to-resume-from-tomorrow-ishwar-khandre-instructs-officials/

TAGGED:Aunt strangles 2-year-old child to death in park
Share This Article
Facebook Twitter Copy Link Print
Previous Article ಇಂದಿನಿಂದ ಬಂಡೀಪುರ ಸಫಾರಿ ಪುನಾರಂಭ; ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ
Next Article ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ ಆರೋಪ : ವೈದ್ಯೆ ವಿಚಾರಣೆಗೆ ಸಿದ್ಧತೆ

Popular Posts

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

You Might Also Like

ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ಪ್ರಮುಖದೇಶ

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?