Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಬಂಡೀಪುರ ಸಫಾರಿ ಪುನಾರಂಭ; ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ
ಕರ್ನಾಟಕಪ್ರಮುಖ

ಇಂದಿನಿಂದ ಬಂಡೀಪುರ ಸಫಾರಿ ಪುನಾರಂಭ; ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

Share
1 Min Read
SHARE

https://youtube.com/shorts/meQfr5hOsT4?si=PkA_OIgxrOySWK_m

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು : ಮಾನವ – ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7 ರಂದು ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಸಫಾರಿಯನ್ನು ಫೆ. 21 ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ನ.7ಕ್ಕೆ ಮೊದಲು ಬಳಕೆಯಾಗುತ್ತಿದ್ದ ಸಫಾರಿ ವಾಹನಗಳ ಶೇ.50ರಷ್ಟು ವಾಹನ ಮತ್ತು ಸಿಬ್ಬಂದಿಯನ್ನು ಮಾತ್ರವೇ ಬಳಕೆ ಮಾಡಬೇಕು. ಹೆಚ್ಚಾಗಿ ಬಸ್ ಗಳ ಮೂಲಕ ಸಫಾರಿ ನಡೆಸಬೇಕು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಕ್ಯಾಂಪರ್ ಮತ್ತು ಜೀಪ್ ಬಳಕೆ ಮಾಡಬೇಕು ಈ ಬಗ್ಗೆ ಸ್ಪಷ್ಟ ಆದೇಶ ಹೊರಡಿಸಲಾಗುವುದು ಎಂದರು.

ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶವನ್ನು ಗುರುತಿಸಬೇಕು. ಆ ಪ್ರದೇಶದಲ್ಲಿ ಗಸ್ತು ಹೆಚ್ಚಿಸಬೇಕು. ವನ್ಯಜೀವಿಗಳು ವಸತಿ ಪ್ರದೇಶಕ್ಕೆ ಬಾರದಂತೆ, ಜೀವಹಾನಿ, ಬೆಳೆ ಹಾನಿ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ನಾಗರಹೊಳೆ, ಬಂಡೀಪುರ, ಬಿ.ಆರ್.ಟಿಯಲ್ಲಿ ಈ ಬೇಸಿಗೆಯಲ್ಲಿ ಕಾಡ್ಗಿಚ್ಚು ನಿಯಂತ್ರಿಸಲು ಕ್ರಮ ವಹಿಸುವಂತೆ ಸೂಚಿಸಿದ ಸಚಿವರು, ಬೇಸಿಗೆಯಲ್ಲಿ ಹುಲಿ, ಚಿರತೆ, ಆನೆ ಸೇರಿದಂತೆ ಯಾವುದೇ ವನ್ಯಜೀವಿ ಆಹಾರ ಮತ್ತು ನೀರಿನ ಕೊರತೆಯಿಂದ ಕಾಡಿನಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

https://youtube.com/shorts/meQfr5hOsT4?si=–SvccKUHgJJVjWK

TAGGED:Bandipur Safari resumes from today; Ishwar Khandre notice to the officials
Share This Article
Facebook Twitter Copy Link Print
Previous Article ಮದುವೆಯಾಗಲು ಹೊರಟಿದ್ದ ಪ್ರೇಮಿಗಳ ಕಾರು ಪಲ್ಟಿ: ಮರ್ಯಾದೆಗಂಜಿ ಯುವತಿ ಎಸ್ಕೇಪ್!
Next Article ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕತ್ತು ಹಿಸುಕಿ ಕೊಂದ ಚಿಕ್ಕಮ್ಮ

Popular Posts

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

You Might Also Like

ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ಪ್ರಮುಖದೇಶ

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?