Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿಯಲ್ಲಿ ಶಿವಾಜಿ ಜಯಂತಿ ವೇಳೆ ಗಲಾಟೆ : ಎರಡು ಸಮುದಾಯಗಳ ನಡುವೆ ಕಲ್ಲೇಟು,ಕೆಲವರಿಗೆ ಗಾಯ – ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ ಶಿವಾಜಿ ಜಯಂತಿ ವೇಳೆ ಗಲಾಟೆ : ಎರಡು ಸಮುದಾಯಗಳ ನಡುವೆ ಕಲ್ಲೇಟು,ಕೆಲವರಿಗೆ ಗಾಯ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಗೋಕುಲ ನಗರದಲ್ಲಿನ ಗಣೇಶ್ ಕಟ್ಟೆ ಬಳಿ ಶಿವಾಜಿಯವರ ಅವರ ಭಾವಚಿತ್ರವನ್ನು ಇಟ್ಟು ಶಿವಾಜಿ ಜಯಂತಿ ಅಂಗವಾಗಿ ಯುವಕರು ಸೌಂಡ್ ಬಾಕ್ಸ್ ಹಚ್ಚಿ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಸೌಂಡ್ ಕಡಿಮೆ ಮಾಡುವಂತೆ ಮತ್ತೊಂದು ಸಮುದಾಯದವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಾಗ್ವಾದ ಶುರುವಾಗಿದೆ.

ವಾಗ್ವಾದ ತೀವ್ರಗೊಂಡು ಎರಡೂ ಸಮುದಾಯದವರ ನಡುವೆ ಹೊಡೆದಾಟಕ್ಕೆ ತಿರುಗಿದ್ದು, ಕಟ್ಟಿಗೆ ಹಾಗೂ ಕಲ್ಲುಗಳಿಂದ ಪರಸ್ಪರ ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಮೂರ್ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ಘಟನೆ ವಾಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಬಳಿಕ ಇಬ್ಬರು ಸಮುದಾಯಗಳ ಮುಖಂಡರ ನಡುವೆ ಸಂಧಾನ ನಡೆಸಲಾಗಿದ್ದು,ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ.

https://www.newsics.com/wp-content/uploads/2026/02/VID-20260221-WA0008.mp4

https://www.newsics.com/2026/02/21/girl-taken-away-and-sexually-assaulted-on-the-pretext-of-giving-her-chocolate-accused-arrested/

 

TAGGED:Clashes during Shivaji Jayanti in Kalaburagi: Clashes between two communitiessome injured
Share This Article
Facebook Twitter Copy Link Print
Previous Article 9 ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
Next Article ಬಾಡೂಟದ ಮರುದಿನವೇ ಮದುಮಗ ನಾಪತ್ತೆ

Popular Posts

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

News Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read

You Might Also Like

ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?