ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

https://youtube.com/shorts/meQfr5hOsT4?si=–SvccKUHgJJVjWK Subscribe ನ್ಯೂಸಿಕ್ಸ್ ಕನ್ನಡ newsics.com ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಅವರು ಇನ್ನು ಕೆಲವೇ ದಿನಗಳಲ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಫೆಬ್ರವರಿ 26ರಂದು ಇವರ ಮದುವೆ ನಡೆಯುತ್ತಿದೆ. ಈ ವಿವಾಹದ ಬಗ್ಗೆ ಅವರು ಈವರೆಗೆ ಅಧಿಕೃತ ಮಾಹಿತಿ ನೀಡಿರಲಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಅವರಿಗೆ ಕಳುಹಿಸಿದ ಸಂದೇಶಕ್ಕೆ ಪ್ರೀತಿಯಿಂದ ಪ್ರತಿಕ್ರಿಯಿಸಿ, ಮದುವೆ ಒಪ್ಪಿಕೊಂಡಿದ್ದಾರೆ. ಬಾಲಿವುಡ್ ಹಂಗಾಮ ತಂಡದವರು ರಶ್ಮಿಕಾ ಮಂದಣ್ಣಗೆ ‘ಅಭಿನಂದನೆಗಳು’ ಎಂಬ ಸಂದೇಶ ಕಳುಹಿಸಿತ್ತಂತೆ. ಸಾಮಾನ್ಯವಾಗಿ ಗಾಸಿಪ್ … Continue reading ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ