Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ರಾಶಿ ರಾಶಿ ಕಸ
ಕರ್ನಾಟಕಪ್ರಮುಖ

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ರಾಶಿ ರಾಶಿ ಕಸ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಸವದತ್ತಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ  ಸುರಿದ ಮಳೆ ಹಾಗೂ ಭಕ್ತರ ಅತಿಯಾದ ಜನದಟ್ಟಣೆಯಿಂದಾಗಿ ಪರಿಸರ ಮಲಿನವಾಗಿದೆ.

ದೇವಿಯ ಸನ್ನಿಧಾನ ಇಂದು ಕಸ, ಪ್ಲಾಸ್ಟಿಕ್ ಮತ್ತು ಹಳೆಯ ಬಟ್ಟೆಗಳ ರಾಶಿಯಿಂದ ತುಂಬಿ ಹೋಗಿದೆ. ಕಾಯಿಲೆಗಳು ವಾಸಿಯಾಗಲಿ ಅಥವಾ ಹರಕೆ ತೀರಲಿ ಎಂದು ಭಕ್ತರು ತಮ್ಮ ಹಳೆಯ ಬಟ್ಟೆಗಳನ್ನು ಗುಡ್ಡದ ಮೇಲೆ ಬಿಟ್ಟು ಹೋಗುವ ಪದ್ಧತಿ ಇದೆ.

ಲಕ್ಷಾಂತರ ರೂಪಾಯಿ ಕಾಣಿಕೆ ಸಂಗ್ರಹವಾಗುತ್ತಿದ್ದರೂ, ಕಸ ವಿಲೇವಾರಿಗೆ ಶಾಶ್ವತ ವ್ಯವಸ್ಥೆ ಇಲ್ಲ ಎಂದು ಭಕ್ತರು ದೂರಿದ್ದಾರೆ. ಪ್ರತಿದಿನ ಹತ್ತಾರು ಟನ್ ಕಸ ಉತ್ಪತ್ತಿಯಾಗುತ್ತಿದ್ದರೂ, ಅದನ್ನು ಸರಿಯಾದ ಸಮಯಕ್ಕೆ ವಿಲೇವಾರಿ ಮಾಡಲು ಸಮಿತಿ ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸವದತ್ತಿ ಅಭಿವೃದ್ಧಿಗೆ 100 ರಿಂದ 200 ಕೋಟಿ ರೂ. ಅನುದಾನ ಘೋಷಿಸಿದ್ದರೂ ಪರಿಸ್ಥಿತಿ ಸುಧಾರಿಸಿಲ್ಲ.

https://www.newsics.com/2026/02/21/accused-of-spreading-false-information-about-nandini-milk-products-doctor-prepares-for-questioning/

TAGGED:Piles of garbage in the presence of Savadatti Yellamma
Share This Article
Facebook Twitter Copy Link Print
Previous Article ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ ಆರೋಪ : ವೈದ್ಯೆ ವಿಚಾರಣೆಗೆ ಸಿದ್ಧತೆ
Next Article ಬೆಳಗ್ಗೆಯಾದ್ರೆ ಬ್ಯೂಟಿ ಪಾರ್ಲರ್ ರಾತ್ರಿಯಾದ್ರೆ ಮೇಡಂ ಜೆಹರ್ -ಲೇಡಿ ಡಾನ್‌ಳ ದ್ವಿಮುಖ ಜೀವನಕ್ಕೆ ಪೊಲೀಸರೇ ಶಾಕ್!

Popular Posts

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read
ದೇಶಕರ್ನಾಟಕಪ್ರಮುಖ

Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

1 Min Read
ದೇಶಪ್ರಮುಖ

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?