Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. CMS ಸಿಬ್ಬಂದಿಯಿಂದಲೇ ಲೂಟಿ!
ಕರ್ನಾಟಕಪ್ರಮುಖ

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. CMS ಸಿಬ್ಬಂದಿಯಿಂದಲೇ ಲೂಟಿ!

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾಸನ:  ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಹಾಸನ ಬಡಾವಣೆ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಂಪನಿಯ ಆಡಿಟ್ ವೇಳೆ ಈ ಭಾರಿ ಅವ್ಯವಹಾರ ಬಯಲಾಗಿದ್ದು, ಪ್ರಮುಖ ಸಿಬ್ಬಂದಿಗಳಾದ ನಂದೀಶ್ ಮತ್ತು ಮಧು ಎಂಬುವವರ ಮೇಲೆ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಂಗಳೂರಿನಿಂದ ಆಗಮಿಸಿರುವ ಉನ್ನತ ಅಧಿಕಾರಿಗಳ ತಂಡ ಹಣದ ನಿಖರ ಲೆಕ್ಕಾಚಾರ ನಡೆಸುತ್ತಿದ್ದು, ಪ್ರಕರಣ ಪೊಲೀಸ್ ಮೆಟ್ಟಿಲೇರಲು ಸಜ್ಜಾಗಿದೆ.

 

ಹಾಸನ ನಗರದ ಎಟಿಎಂಗಳಿಗೆ ಹಾಕಬೇಕಿದ್ದ ಸುಮಾರು 2 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಿಎಂಎಸ್ (CMS) ಕಂಪನಿಯ ಸಿಬ್ಬಂದಿಯೇ ಲಪಟಾಯಿಸಿರುವ ಗಂಭೀರ ಆರೋಪ ಕೇಳಿಬಂದಿದೆ.ಕಂಪನಿಯ ಸಿಬ್ಬಂದಿಗಳಾದ ನಂದೀಶ್ ಮತ್ತು ಮಧು ಎಂಬುವವರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಹಾಸನದ ಗೌರಿಕೊಪ್ಪಲಿನಲ್ಲಿರುವ ಕ್ಯಾಶ್ ಮ್ಯಾನೇಜ್ಮೆಂಟ್ ಸರ್ವಿಸಸ್ (CMS) ಕಚೇರಿಯು ನಗರದ ಕೆನರಾ ಬ್ಯಾಂಕ್, ಎಸ್ಬಿಐ ಸೇರಿದಂತೆ ಒಟ್ಟು 15 ಬ್ಯಾಂಕ್ಗಳ 28 ಎಟಿಎಂಗಳಿಗೆ ಹಣ ತುಂಬಿಸುವ ಜವಾಬ್ದಾರಿ ಹೊಂದಿತ್ತು.

ಫೆಬ್ರವರಿ 6 ರಂದು ನಡೆದ ಆಡಿಟ್ನಲ್ಲಿ ಎಲ್ಲವೂ ಸರಿಯಾಗಿತ್ತು. ಆದರೆ ಫೆಬ್ರವರಿ 18 ರಂದು ನಡೆದ ಮರು ಆಡಿಟ್ನಲ್ಲಿ ಕೋಟ್ಯಂತರ ರೂಪಾಯಿ ವ್ಯತ್ಯಾಸ ಕಂಡುಬಂದಿದೆ.ಸಿಬ್ಬಂದಿ ಎಟಿಎಂಗಳಿಗೆ ಹಣ ಹಾಕಲು ತೆರಳಿದಾಗ, ವಾಸ್ತವವಾಗಿ ಹಣ ಹಾಕದೆಯೇ ಮೆಷಿನ್ನಲ್ಲಿ ಹಣ ಹಾಕಿರುವುದಾಗಿ ಸುಳ್ಳು ಎಂಟ್ರಿ ಮಾಡಿ ವಂಚಿಸಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಕ್ರಮ: ಬೆಂಗಳೂರಿನಿಂದ ಬಂದಿರುವ ಕಂಪನಿಯ ಮೇಲಾಧಿಕಾರಿಗಳು ಮತ್ತೊಮ್ಮೆ ಸಂಪೂರ್ಣ ಆಡಿಟ್ ನಡೆಸುತ್ತಿದ್ದಾರೆ. ಇದು ಮುಗಿದ ನಂತರ ನಿಖರವಾದ ಮೊತ್ತ ತಿಳಿಯಲಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

https://www.newsics.com/2026/02/21/accused-of-creating-false-documents-snehamayi-krishna-arrested-questioned-by-ccb-police-all-night/

TAGGED:Rs 3 crore that was supposed to be deposited in the ATM was looted by CMS staff!
Share This Article
Facebook Twitter Copy Link Print
Previous Article Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ
Next Article ಟ್ರಂಪ್ ವಿರುದ್ದ ವಾದಿಸಿದ ಭಾರತೀಯ ಮೂಲದ ನೀಲ್ ಕಟ್ಯಾಲ್ – ಯಾರು ಈ ಕಾನೂನು ದೈತ್ಯ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?