Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಪ್ತಪದಿ ತುಳಿಯಲಿರುವ ರಶ್ಮಿಕಾ – ವಿಜಯ್ ಜೋಡಿಗಳ ಮದುವೆಗೆ ವಿದೇಶದಿಂದ ಭದ್ರತೆ !!
ದೇಶಪ್ರಮುಖಮನರಂಜನೆವಿದೇಶ

ಸಪ್ತಪದಿ ತುಳಿಯಲಿರುವ ರಶ್ಮಿಕಾ – ವಿಜಯ್ ಜೋಡಿಗಳ ಮದುವೆಗೆ ವಿದೇಶದಿಂದ ಭದ್ರತೆ !!

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ವಿಜಯ್​ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ರಶ್ಮಿಕ- ವಿಜಯ್ ದೇವರಕೊಂಡ ಮದುವೆ ಅತ್ಯಂತ ಪ್ರೈವೇಟ್ ಆಗಿ ನಡೆಯಲಿದೆ. ಈ ತಾರಾ ಜೋಡಿಗಳ ಮದುವೆಗೆ ವಿದೇಶಿ ಸಂಸ್ಥೆ ಭದ್ರತೆಯನ್ನು ನೀಡಲಿದೆ.

ತಮ್ಮ ಖಾಸಗಿ ಜೀವನದ ಬಗ್ಗೆ ಸದಾ ಮೌನವಾಗಿರುತ್ತಿದ್ದ ಈ ಜೋಡಿ, ಮದುವೆಯ ವಿಚಾರದಲ್ಲೂ ಅಷ್ಟೇ ಗೌಪ್ಯತೆ ಬಯಸಿತ್ತು. ಆದರೆ ರಶ್ಮಿಕ ಮಂದಣ್ಣ ಮತ್ತು ವಿಜಯ್ ಮದುವೆಯ ಬಗ್ಗೆ ದಿನಕ್ಕೊಂದು ವಿಷಯಗಳು ಲೀಕ್ ಆಗುತ್ತಲೇ ಇವೆ. ಇದೀಗ ಮದುವೆ ದಿನ ಭದ್ರತೆ ಸಮಸ್ಯೆ ಆಗಬಹುದೆಂಬ ಭೀತಿಯಲ್ಲಿ ರಶ್ಮಿಕಾ ಮತ್ತು ವಿಜಯ್ ಇದ್ದು, ಇದೇ ಕಾರಣಕ್ಕೆ ವಿದೇಶದಿಂದ ಭದ್ರತಾ ಸಿಬ್ಬಂದಿಯನ್ನು ವಿಶೇಷ ಭದ್ರತೆಗಾಗಿ ಕರೆಸಿಕೊಂಡಿದೆಯಂತೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಈ ಮದುವೆಗೆ ಯಾವುದೇ ಅಡೆತಡೆ ಉಂಟಾಗಬಾರದು, ಅಭಿಮಾನಿಗಳಿಂದ ತೊಂದರೆ ಆಗಬಾರದು ಎಂಬುದು ಇವರ ಉದ್ದೇಶ.

ವರದಿಗಳ ಪ್ರಕಾರ, ಮದುವೆಯ ಆವರಣದಲ್ಲಿ ಯಾರೂ ಮೊಬೈಲ್ ಫೋನ್ ಬಳಸುವಂತಿಲ್ಲ ಎಂಬ ‘ನೋ ಫೋನ್ ಪಾಲಿಸಿ’ಯನ್ನು ಜಾರಿಗೆ ತರಲಾಗಿದೆ. ಕೇವಲ ಆಯ್ದ ಆಪ್ತರು ಮತ್ತು ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮದುವೆಯ ಕೆಲಸ ಕಾರ್ಯಗಳಲ್ಲಿ ತೊಡಗಿರುವ ಸಿಬ್ಬಂದಿಗಳೊಂದಿಗೆ ಗೌಪ್ಯತೆಯ ಒಪ್ಪಂದಕ್ಕೆ (NDA) ಸಹಿ ಹಾಕಿಸಿಕೊಳ್ಳಲಾಗಿದೆ. ಸ್ಥಳೀಯ ಪೊಲೀಸರ ಜೊತೆಗೆ ವಿದೇಶಿ ಭದ್ರತಾ ಸಿಬ್ಬಂದಿಗಳು ಕಣ್ಗಾವಲು ಇರಿಸಲಿದ್ದಾರೆ.

https://www.newsics.com/2026/02/21/wife-stabs-husband-to-death-with-knife-just-because-he-asked-her-to-turn-down-the-tv-sound/

TAGGED:Security from abroad for Rashmika - Vijay's weddingwhich is about to mark the seventh anniversary!!
Share This Article
Facebook Twitter Copy Link Print
Previous Article ಟಿವಿ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೇ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ
Next Article Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?