Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಕರ್ನಾಟಕಪ್ರಮುಖ

9 ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.

9 ವಿದ್ಯಾರ್ಥಿಗಳ ಜೊತೆಗೆ ಅಸಭ್ಯವಾಗಿ ವರ್ತಸಿರುವ ಆರೋಪ ಕೇಳಿ ಬಂದಿದ್ದು, ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ  ದುಷ್ಕೃತ್ಯ ನಡೆದಿದೆ.

ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ಮಕ್ಕಳು ಎಲ್ಲ ವಿಚಾರ ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಆರೋಪಿ ಕೃಷ್ಣ ಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

https://www.newsics.com/2026/02/21/indian-origin-neil-katyal-who-argued-against-trump-who-is-this-legal-giant/

TAGGED:Sexual assault on 9 female students: Accused arrested
Share This Article
Facebook Twitter Copy Link Print
Previous Article ಟ್ರಂಪ್ ವಿರುದ್ದ ವಾದಿಸಿದ ಭಾರತೀಯ ಮೂಲದ ನೀಲ್ ಕಟ್ಯಾಲ್ – ಯಾರು ಈ ಕಾನೂನು ದೈತ್ಯ
Next Article ಕಲಬುರಗಿಯಲ್ಲಿ ಶಿವಾಜಿ ಜಯಂತಿ ವೇಳೆ ಗಲಾಟೆ : ಎರಡು ಸಮುದಾಯಗಳ ನಡುವೆ ಕಲ್ಲೇಟು,ಕೆಲವರಿಗೆ ಗಾಯ – ವಿಡಿಯೋ ನೋಡಿ

Popular Posts

ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್

1 Min Read

ಊಟದ ಮಧ್ಯೆ ನೀರು ಕುಡಿದರೆ ಏನೆಲ್ಲಾ ಆಗುತ್ತದೆ ಗೊತ್ತಾ?

2 Min Read

Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

0 Min Read

ತಾಯಿಯಿಂದಲೇ ಮಗಳ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್

2 Min Read

You Might Also Like

ದೇಶಪ್ರಮುಖಮನರಂಜನೆ

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read
ದೇಶಪ್ರಮುಖವಿದೇಶ

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read
ದೇಶಪ್ರಮುಖಮನರಂಜನೆ

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read
ಕರ್ನಾಟಕದೇಶಪ್ರಮುಖ

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?