ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್

https://youtube.com/shorts/meQfr5hOsT4?si=–SvccKUHgJJVjWK Subscribe ನ್ಯೂಸಿಕ್ಸ್ ಕನ್ನಡ newsics.com ಭಾರತ ಕ್ರಿಕೆಟ್ ತಂಡದ ಮಾಜಿ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ವೈಯಕ್ತಿಕ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ವಾಸ್ತವವಾಗಿ ಫೆಬ್ರವರಿ 21 ರ ಶನಿವಾರದಂದು ತಮ್ಮ ಪ್ರೇಯಸಿ ಸೋಫಿ ಶೈನ್ ಅವರೊಂದಿಗೆ ಶಿಖರ್ ಧವನ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಶಿಖರ್ ಧವನ್ಗೆ ಇದು ಎರಡನೇ ಮದುವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ್ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿತ್ತು. ಹೀಗಾಗಿ … Continue reading ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್