Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಡೂಟದ ಮರುದಿನವೇ ಮದುಮಗ ನಾಪತ್ತೆ
ಕರ್ನಾಟಕಪ್ರಮುಖ

ಬಾಡೂಟದ ಮರುದಿನವೇ ಮದುಮಗ ನಾಪತ್ತೆ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಯಚೂರು: ಮದುವೆಗೆ ಒಂದು ತಿಂಗಳು ಇರುವಾಗಲೇ ಯುವಕನೋರ್ವ ನಾಪತ್ತೆಯಾಗಿದ್ದು, ಕಳೆದ 20 ದಿನಗಳಿಂದ ಹುಡುಕಾಟ ನಡೆಸಿದ್ರೂ ಪತ್ತೆಯಾಗಿಲ್ಲ. ಈ ಸಂಬಂಧ ಯುವಕನ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ರಾಯಚೂರು ಜಿಲ್ಲೆ ಮಾನ್ವಿ ತಾ. ಬೆಟ್ಟದೂರು ಗ್ರಾಮದ ನಿವಾಸಿ 25 ವರ್ಷದ ಮುದ್ದುರಂಗಪ್ಪ ಕಾಣೆಯಾಗಿದ್ದಾನೆ. ಮದುವೆ ಪೂರ್ವ ತಯಾರಿ ಹಿನ್ನೆಲೆ ಮನೆದೇವರಿಗೆ ತೆರಳಿ ಪೂಜೆ ಸಲ್ಲಿಸಿ ಗ್ರಾಮದಲ್ಲಿ ಬಾಡೂಟ ಸಹ ಹಾಕಿಸಲಾಗಿತ್ತು.

ಬಾಲ್ಯದಲ್ಲಿಯೇ ತಂದೆ-ತಾಯಿಯನ್ನು ಕಳೆದುಕೊಂಡ ಮುದುರಂಗಪ್ಪನನ್ನು ಅಜ್ಜಿ ನಾಗಮ್ಮ ಬೆಳೆಸಿದ್ದರು. ಇದೀಗ ಮೊಮ್ಮಗನಿಗೆ ಹೆಣ್ಣು ಹುಡುಕಿ ಮದುವೆಗೂ ಸಿದ್ಧತೆ ಮಾಡಿಕೊಂಡಿದ್ದರು.

ಅಜ್ಜಿ ನಾಗಮ್ಮ, ಮೊಮ್ಮಗ ಬರಲಿ ಎಂದು ಗ್ರಾಮದೇವತೆಗೆ ಹರಕೆ ಕಟ್ಟಿಕೊಂಡಿದ್ದೇನೆ. ಹರಕೆ ಹಿನ್ನೆಲೆ ಮೊಮ್ಮಗ ಸಿಗೋವರೆಗೂ ಉಪವಾಸ ಮಾಡುತ್ತಿದ್ದೇನೆ ಎಂದು ಕಣ್ಣೀರು ಹಾಕಿದ್ದಾರೆ. ಮಂತ್ರಾಲಯ,ಆಂಧ್ರತೆಲಂಗಾಣ,ಯಾದಗಿರಿ,ಕಲಬುರ್ಗಿ,ಕೊಪ್ಪಳ,ಬಳ್ಳಾರಿ ಸೇರಿ ಹಲವೆಡೆ ಹುಡುಕಾಟ ನಡೆಸಲಾಗಿದೆ.

https://www.newsics.com/2026/02/21/sexual-assault-on-9-female-students-accused-arrested/

TAGGED:The groom goes missing the day after the wedding.
Share This Article
Facebook Twitter Copy Link Print
Previous Article ಕಲಬುರಗಿಯಲ್ಲಿ ಶಿವಾಜಿ ಜಯಂತಿ ವೇಳೆ ಗಲಾಟೆ : ಎರಡು ಸಮುದಾಯಗಳ ನಡುವೆ ಕಲ್ಲೇಟು,ಕೆಲವರಿಗೆ ಗಾಯ – ವಿಡಿಯೋ ನೋಡಿ
Next Article ಪೊಲೀಸ್ ಪೇದೆ ಕಿರುಕುಳ : ಪತಿ ಸಾವಿನ 6 ದಿನಕ್ಕೆ ಪತ್ನಿ ಆತ್ಮ*ಹತ್ಯೆ

Popular Posts

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

You Might Also Like

ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?