ರೋಹಿಣಿ ಸಿಂಧೂರಿ ಅರ್ಜಿ ವಜಾ ಮಾಡಿದ ಹೈಕೋರ್ಟ್

https://youtube.com/shorts/meQfr5hOsT4?si=–SvccKUHgJJVjWK Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ತಮ್ಮ ವಿರುದ್ಧ ದಾಖಲಿಸಿರುವ ಕೇಸ್‌ಅನ್ನು ರದ್ದು ಮಾಡುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಹೈಕೋರ್ಟ್‌ ನಿರಾಕರಿಸಿದೆ. ಇದರಿಂದಾಗಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಮುಂದುವರಿಯಲು ಇದ್ದ ಅಡೆತಡೆ ದೂರವಾಗಿದೆ. ಏನಿದು ಕೇಸ್? 2023ರ ಫೆಬ್ರವರಿಯಲ್ಲಿ ಡಿ. ರೂಪಾ ಅವರು ರೋಹಿಣಿ … Continue reading ರೋಹಿಣಿ ಸಿಂಧೂರಿ ಅರ್ಜಿ ವಜಾ ಮಾಡಿದ ಹೈಕೋರ್ಟ್