Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದು ಏಕೆ?
ಕರ್ನಾಟಕದೇಶಪ್ರಮುಖಮನರಂಜನೆ

ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದು ಏಕೆ?

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಟಾಕ್ಸಿಕ್ ಟೀಸರ್​ನಲ್ಲಿ ಯಶ್ ಎರಡು ಭಿನ್ನ ಲುಕ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಸು ವಯಸ್ಸಾದ ಪಾತ್ರದ ಜೊತೆಗೆ ಯಂಗ್ ಯಶ್ ಸಹ ಟೀಸರ್​​ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಕುತೂಹಲ ಮೂಡಿಸಿದೆ. ಯಂಗ್ ಲುಕ್​​​ನಲ್ಲಿರುವ ಯಶ್, ಕೆಲವರನ್ನು ಅಮಾನುಶವಾಗಿ ಕೊಲ್ಲುವ ದೃಶ್ಯಗಳ ಜೊತೆಗೆ ಕುಡಿದು ಡ್ಯಾನ್ಸ್ ಮಾಡುವ ದೃಶ್ಯಗಳು ಟೀಸರ್​​ನಲ್ಲಿವೆ.

ಕೆಲವು ವಾರಗಳ ಹಿಂದೆ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದು ಏಕೆ ಎಂಬ ಪ್ರಶ್ನೆಗೆ ಟೀಸರ್ ಉತ್ತರ ನೀಡಿದೆ. ಮುಂದಿನ ಸಿನಿಮಾದ ಲುಕ್ ಗೌಪ್ಯವಾಗಿಡಲು ಸೆಲೆಬ್ರಿಟಿಗಳು ಬಳಸುವ ಇದೇ ತಂತ್ರವನ್ನು ಯಶ್ ಕೂಡ ಬಳಸಿದ್ದಾರೆ.

ಯಶ್ ಅವರು ಯಂಗ್ ವರ್ಷನ್ ಅಲ್ಲಿ ಕಾಣಿಸಿಕೊಳ್ಳುವ ಉದ್ದೇಶದಿಂದ ಗಡ್ಡ ಹಾಗೂ ತಲೆಕೂದಲು ಕತ್ತರಿಸಿದ್ದರು ಎಂಬುದು ಟೀಸರ್ ನೋಡಿದ ಬಳಿಕ ಪಕ್ಕಾ ಆಗಿದೆ. ಒಂದಷ್ಟು ಎಡಿಟ್​​ಗಳನ್ನು ಮಾಡಿ ಟೀಸರ್​​ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣುವಂತೆ ಮಾಡಲಾಗಿದೆ. ಇದು ಗಮನ ಸೆಳೆದಿದೆ.

https://x.com/iamyashikarsy/status/2024710812284440754?ref_src=twsrc%5Etfw%7Ctwcamp%5Etweetembed%7Ctwterm%5E2024710812284440754%7Ctwgr%5E90c01f68ae6cb43bd48a4153dab61955e39289dc%7Ctwcon%5Es1_c10&ref_url=https%3A%2F%2Fd-1998184951936208614.ampproject.net%2F2601162341000%2Fframe.html

TAGGED:Why did Yash walk around the streets of Mumbai with his face covered?
Share This Article
Facebook Twitter Copy Link Print
Previous Article ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದೂ ದೇವತೆಗಳ ಅಪಹಾಸ್ಯ ಮಾಡಿದ ಆರೋಪ : ತೀರ್ಪುಗಾರರಿಗೆ ಪೊಲೀಸ್ ನೋಟಿಸ್
Next Article ಬ್ರೇಕ್ ಫಾಸ್ಟ್ ತಿನ್ನೋದನ್ನ ಮಿಸ್ ಮಾಡ್ತಿದ್ದೀರಾ? ಹುಷಾರ್ ನಿಮ್ಮನ್ನು ಕಾಡಬಹುದು ಶುಗರ್!

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?