Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಮಲಾಕರ ಭಟ್​​ಗೆ ಮತ್ತೊಂದು ಸಂಕಷ್ಟ : ಜ್ಯೋತಿಷಿ ವಿರುದ್ಧ ಪೋಕ್ಸೋ ಕೇಸ್ ದಾಖಲು!
ಕರ್ನಾಟಕಪ್ರಮುಖ

ಕಮಲಾಕರ ಭಟ್​​ಗೆ ಮತ್ತೊಂದು ಸಂಕಷ್ಟ : ಜ್ಯೋತಿಷಿ ವಿರುದ್ಧ ಪೋಕ್ಸೋ ಕೇಸ್ ದಾಖಲು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವಸಂತ್ ನಾಯ್ಕ್ ಕೊಲೆ ಪ್ರಕರಣ  ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಮತ್ತು ಸುಚಿತ್ರಾ ಅನೈತಿಕ ಸಂಬಂಧ ಬಟಾಬಯಲಾಗಿದೆ. ಇದೀಗ ಕಮಲಾಕರ ಭಟ್ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ತುಂಗಾನಗರದಲ್ಲಿ ಅಪ್ರಾಪ್ತ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಮಲಾಕರ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಕಮಲಾಕರ್ ಭಟ್ ಅವರು ಸುಚಿತ್ರಾ ಎಂಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ವಿಚಾರವಾಗಿ ನಡೆದ ಗಲಾಟೆ ವೇಳೆ ಸುಚಿತ್ರಾ ಗಂಡನ ಸಹೋದರ ವಸಂತ್ ನಾಯ್ಕ ಕೊಲೆಯಾಗಿದ್ದು, ಜ್ಯೋತಿಷಿ ಸದ್ಯ ಜೈಲು ಸೇರಿದ್ದಾರೆ.

ವಸಂತ್ ನಾಯ್ಕ್ ಕೊಲೆ ಬಳಿಕ ಎಸ್ಕೇಪ್ ಆಗಲು ಯತ್ನಿಸಿದ ಜೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

TAGGED:Another trouble for Kamalakar Bhat: POCSO case filed against astrologer!
Share This Article
Facebook Twitter Copy Link Print
Previous Article ಅಯೋಧ್ಯೆ ರಾಮ ಮಂದಿರಕ್ಕೆ 4 ಕಿ.ಮೀ ಉದ್ದದ ಭದ್ರತಾ ಗೋಡೆ ನಿರ್ಮಾಣ
Next Article ಶಾರುಖ್ ಖಾನ್ ಸೇರಿ ಹಲವರ ಜತೆ ಡೇಟಿಂಗ್: ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

Popular Posts

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

1 Min Read

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

You Might Also Like

ಕರ್ನಾಟಕದೇಶಪ್ರಮುಖ

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read
ಕರ್ನಾಟಕಪ್ರಮುಖ

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read
ಕರ್ನಾಟಕದೇಶಪ್ರಮುಖ

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read
ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?