Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸನ್ಮಾಳದ ಕೆರೆಯಲ್ಲಿ ಜಿಂಕೆಯನ್ನು ಭೇಟೆಯಾಡಿದ ಮೊಸಳೆ
ಕರ್ನಾಟಕಪ್ರಮುಖ

ಹಸನ್ಮಾಳದ ಕೆರೆಯಲ್ಲಿ ಜಿಂಕೆಯನ್ನು ಭೇಟೆಯಾಡಿದ ಮೊಸಳೆ

Share
0 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ದಾಂಡೇಲಿ : ನಗರದ ಸಮೀಪದಲ್ಲಿರುವ ಹಸನ್ಮಾಳದ ಕೆರೆಗೆ ನೀರು ಕುಡಿಯಲೆಂದು ಇಳಿದಿದ್ದ ಜಿಂಕೆಯೊಂದನ್ನು ಕರೆಯಲ್ಲಿದ್ದ ಮೊಸಳೆಯೊಂದು ಹೊತ್ತೊಯ್ದು ಸಾಯಿಸಿದ ಘಟನೆ ಭಾನುವಾರ ನಡೆದಿದೆ.

ಈ ಸಂದರ್ಭದಲ್ಲಿ ಅಲ್ಲೇ ಹತ್ತಿರದಲ್ಲಿದ್ದ ಬಜರಂಗದಳದ ಗೋ ರಕ್ಷಣಾ ತಂಡದವರು ಜಿಂಕೆಯನ್ನು ಮೊಸಳೆಯ ಬಾಯಿಂದ ತಪ್ಪಿಸಲು ಹರಸಾಹಸ ಮಾಡಿದ್ದಾರೆ. ಆದಾಗ್ಯೂ ಪ್ರಯತ್ನ ಫಲ ನೀಡಲಿಲ್ಲ. ಕೊನೆಗೆ ಬಜರಂಗದಳದ ಗೋರಕ್ಷಣ ತಂಡದವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಮದುವೆಗೆ ಮುನ್ನಾ ದಿನ ಅಕ್ಕ, ತಂಗಿ ಆತ್ಮಹತ್ಯೆ

TAGGED:Crocodile hunts deer in Hasanmala lake
Share This Article
Facebook Twitter Copy Link Print
Previous Article ಮದುವೆಗೆ ಮುನ್ನಾ ದಿನ ಅಕ್ಕ, ತಂಗಿ ಆತ್ಮಹತ್ಯೆ
Next Article ಸುಪ್ರೀಂ ಕಡಿವಾಣ ಬೆನ್ನಲ್ಲೇ ಅಮೆರಿಕಾಕ್ಕೆ ಭಾರತ ಶಾಕ್!

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?