ಹಸನ್ಮಾಳದ ಕೆರೆಯಲ್ಲಿ ಜಿಂಕೆಯನ್ನು ಭೇಟೆಯಾಡಿದ ಮೊಸಳೆ
https://youtube.com/shorts/9RsasXrq5aU?si=7o1s1Fcwa742mk87 Subscribe ನ್ಯೂಸಿಕ್ಸ್ ಕನ್ನಡ newsics.com ದಾಂಡೇಲಿ : ನಗರದ ಸಮೀಪದಲ್ಲಿರುವ ಹಸನ್ಮಾಳದ ಕೆರೆಗೆ ನೀರು ಕುಡಿಯಲೆಂದು ಇಳಿದಿದ್ದ ಜಿಂಕೆಯೊಂದನ್ನು ಕರೆಯಲ್ಲಿದ್ದ ಮೊಸಳೆಯೊಂದು ಹೊತ್ತೊಯ್ದು ಸಾಯಿಸಿದ ಘಟನೆ ಭಾನುವಾರ ನಡೆದಿದೆ. ಈ ಸಂದರ್ಭದಲ್ಲಿ ಅಲ್ಲೇ ಹತ್ತಿರದಲ್ಲಿದ್ದ ಬಜರಂಗದಳದ ಗೋ ರಕ್ಷಣಾ ತಂಡದವರು ಜಿಂಕೆಯನ್ನು ಮೊಸಳೆಯ ಬಾಯಿಂದ ತಪ್ಪಿಸಲು ಹರಸಾಹಸ ಮಾಡಿದ್ದಾರೆ. ಆದಾಗ್ಯೂ ಪ್ರಯತ್ನ ಫಲ ನೀಡಲಿಲ್ಲ. ಕೊನೆಗೆ ಬಜರಂಗದಳದ ಗೋರಕ್ಷಣ ತಂಡದವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ … Continue reading ಹಸನ್ಮಾಳದ ಕೆರೆಯಲ್ಲಿ ಜಿಂಕೆಯನ್ನು ಭೇಟೆಯಾಡಿದ ಮೊಸಳೆ
Copy and paste this URL into your WordPress site to embed
Copy and paste this code into your site to embed