https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು : ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಪಿ ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ. ಬೆಂಗಳೂರಿನ ಮಹದೇವಪುರ ಠಾಣೆಯ ಪಿಎಸ್ಐ ಹನುಮೇಶ್ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ಯಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಕಲಿ ಖಾತೆ ತೆರೆದು ಕ್ವಾಟರ್ಸ್ ಮಹಿಳೆಯರಿಗೆ ಪಿಎಸ್ಐ ಹನುಮೇಶ್ ಮೆಸೇಜ್ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.