Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್
ಕರ್ನಾಟಕಪ್ರಮುಖ

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ತಹಶೀಲ್ದಾರ್ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾಗಬೇಕು ಎಂಬ ಉದ್ದೇಶದಿಂದ ಸ್ವತಃ ಅವರೇ ಸರ್ಕಾರಿ ರಜೆ ದಿನಗಳಲ್ಲಿ ದಾನಿಗಳ ಸಹಾಯ ‌ಪಡೆದು ತಾಲೂಕಿನ ಸರ್ಕಾರಿ ಶಾಲೆಗಳಿಗೆ ಸುಣ್ಣಬಣ್ಣ ಹೊಡೆಯುತ್ತಿದ್ದಾರೆ.
ತಹಶೀಲ್ದಾರ್ ಗಿರೀಶ್ ಅವರು ಸುಣ್ಣಬಣ್ಣ ಹೊಡೆಯುವ ಮೂಲಕ ಸರ್ಕಾರಿ ಶಾಲೆಗಳನ್ನ ಸುಂದರವಾಗಿಸುವ ಮೂಲಕ ಶಾಲೆಯತ್ತ ಮಕ್ಕಳನ್ನ ಸೆಳೆಯುವಂತಹ ಕೆಲಸ ಮಾಡುತ್ತಿದ್ದಾರೆ. ಪ್ರಾರಂಭದಲ್ಲಿ ಗಿರೀಶ್ ಒಬ್ಬರೇ ಕಾರ್ಯ ಆರಂಭಿಸಿದ್ದರು. ಆದರೆ ಇದೀಗ ಅವರ ಕಾರ್ಯವನ್ನು ಮೆಚ್ಚಿ ಜನರು ಕೂಡ ಕೈಜೋಡಿಸುತ್ತಿದ್ದಾರೆ. ಇದುವರೆಗೂ ನಾಲ್ಕು ಶಾಲೆಗಳಿಗೆ ಬಣ್ಣ ಬಳಿದು ಸರ್ಕಾರಿ ಶಾಲೆಯ ಸೌಂದರ್ಯವನ್ನು ಹೆಚ್ಚಿಸಿದ್ದಾರೆ.
7 ತಿಂಗಳ ಹಿಂದೆ ಚನ್ನಪಟ್ಟಣ ತಹಶೀಲ್ದಾರ್ ಆಗಿ ಬಂದಂತಹ ಗಿರೀಶ್ ಅವರು ಶಾಲೆಗಳಿಗೆ ಸುಣ್ಣಬಣ್ಣ ಬಳೆಯುವ ಜೊತೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಹೆಚ್ಚು ಫಲಿತಾಂಶ ತರಲು ಕೂಡ ಪಣತೊಟ್ಟಿದ್ದಾರೆ. ಹಾಗಾಗಿ ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ವಿನೂತನ ಅಭಿಯಾನಕ್ಕೆ ಮುಂದಾಗಿದ್ದಾರೆ.

ಮದುವೆ ಮುರಿದ ಬಳಿಕ ಮನಸ್ಸಿನ ಭಾವನೆ ಹಂಚಿಕೊಂಡ ಸ್ಮೃತಿ

TAGGED:Tahsildar committed to the survival of government schools: Painting for schools during holidays
Share This Article
Facebook Twitter Copy Link Print
Previous Article ಮದುವೆ ಮುರಿದ ಬಳಿಕ ಮನಸ್ಸಿನ ಭಾವನೆ ಹಂಚಿಕೊಂಡ ಸ್ಮೃತಿ
Next Article ಮದುವೆಗೆ ಮುನ್ನಾ ದಿನ ಅಕ್ಕ, ತಂಗಿ ಆತ್ಮಹತ್ಯೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?