Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕ ಸುಂಕ ಇಳಿಕೆ: ಚಿನ್ನ ಖರೀದಿದಾರರಿಗೆ ಡಬಲ್​ ಲಾಭ !
ದೇಶಪ್ರಮುಖವಿದೇಶ

ಅಮೆರಿಕ ಸುಂಕ ಇಳಿಕೆ: ಚಿನ್ನ ಖರೀದಿದಾರರಿಗೆ ಡಬಲ್​ ಲಾಭ !

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮೆರಿಕಾ ತನ್ನ ಆಮದು ಸುಂಕವನ್ನು ಶೇ.18ರಿಂದ ಶೇ.10ಕ್ಕೆ ಇಳಿಸಿರುವುದು ಭಾರತೀಯ ಚಿನ್ನದ ಆಭರಣ ಉದ್ಯಮಕ್ಕೆ ದೊಡ್ಡ ಉತ್ತೇಜನ ನೀಡಿದೆ. ಈ ನಿರ್ಧಾರ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಚಿನ್ನದ ಆಭರಣಗಳ ಬೆಲೆ ಸ್ಪರ್ಧಾತ್ಮಕವಾಗುತ್ತಿದ್ದು, ದೇಶೀಯ ಗ್ರಾಹಕರಿಗೂ ಚಿನ್ನ ಖರೀದಿಗೆ ಇದು ‘ಗೋಲ್ಡನ್ ಟೈಮ್’ ಆಗುವ ಸಾಧ್ಯತೆ ಇದೆ. ರಫ್ತು ಹೆಚ್ಚಳ, ರೂಪಾಯಿ ಬಲಗೊಳ್ಳುವಿಕೆ ಮತ್ತು ಜಾಗತಿಕ ಬೆಲೆ ಸ್ಥಿರತೆಯಿಂದ ಡಬಲ್ ಲಾಭದ ಅವಕಾಶ ತೆರೆದುಕೊಂಡಿದೆ.

ಜಾಗತಿಕ ಚಿನ್ನದ ಬೆಲೆಗಳ ಮೇಲೆ ಪರಿಣಾಮವನ್ನು ಗಮನಿಸಬೇಕು. ಅಮೆರಿಕದಂತಹ ದೊಡ್ಡ ಆರ್ಥಿಕತೆಯಲ್ಲಿ ಸುಂಕದ ಇಳಿಕೆ ಮಾರುಕಟ್ಟೆಯ ಅನಿಶ್ಚಿತತೆಯನ್ನು ಕಡಿಮೆ ಮಾಡುತ್ತದೆ. ವ್ಯಾಪಾರ ಸಂಬಂಧಗಳು ಸುಧಾರಿಸಿದಾಗ ಹೂಡಿಕೆದಾರರ ಮನೋಭಾವವೂ ಸ್ಥಿರವಾಗುತ್ತದೆ. ಇದರ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ತೀವ್ರ ಏರಿಳಿತ ಕಡಿಮೆಯಾಗುವ ಸಾಧ್ಯತೆ ಇದೆ. ಕೆಲ ವಿಶ್ಲೇಷಕರ ಪ್ರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಮತ್ತು ಸರಬರಾಜು ಸಮತೋಲನ ಸಾಧಿಸಿದರೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡುಬರಬಹುದು. ಇದರ ಲಾಭ ಭಾರತೀಯ ಗ್ರಾಹಕರಿಗೂ ತಲುಪಬಹುದು.

 

ಇನ್ನೂ ಮೂರನೆಯದಾಗಿ ಅಮೆರಿಕದೊಂದಿಗೆ ವ್ಯಾಪಾರ ಸಂಬಂಧಗಳು ಉತ್ತಮಗೊಂಡರೆ, ವಿದೇಶಿ ವಿನಿಮಯ ಹೆಚ್ಚಾಗಬಹುದು. ಇದರಿಂದ ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಸ್ವಲ್ಪ ಮಟ್ಟಿಗೆ ಬಲಗೊಳ್ಳುವ ಸಾಧ್ಯತೆ ಇದೆ.

 

ಚಿನ್ನವನ್ನು ಭಾರತ ಡಾಲರ್ ಮೂಲಕ ಆಮದು ಮಾಡಿಕೊಳ್ಳುತ್ತದೆ. ಇದೇ ಡಾಲರ್‌ ಭಾರತದ ರೂಪಾಯಿ ಬದಲಾದ್ರೆ ಆಮದು ವೆಚ್ಚ ಕಡಿಮೆಯಾಗುತ್ತದೆ.

ಭಾರತ ಸರ್ಕಾರದ ಕ್ರಮವೂ ಸಹಾಯಕ ಇತ್ತೀಚೆಗೆ ಭಾರತ ಸರ್ಕಾರ ಚಿನ್ನದ ಆಮದು ಸುಂಕವನ್ನು ಶೇ.15ರಿಂದ ಶೇ.5ಕ್ಕೆ ಇಳಿಸಿದೆ. ಈಗ ಅಮೆರಿಕದ ಸುಂಕ ಇಳಿಕೆ ಸೇರಿಕೊಂಡರೆ ಒಟ್ಟಾರೆ 2ರಿಂದ 5%ರವರೆಗೆ ಚಿನ್ನದ ಬೆಲೆ ಇಳಿಕೆ ಸಾಧ್ಯ ಎಂದು ತಜ್ಞರು ಅಂದಾಜಿಸಿದ್ದಾರೆ. ಆದರೆ ಇದು ಜಾಗತಿಕ ಮಾರುಕಟ್ಟೆಯ ಚಲನೆಗಳ ಮೇಲೆ ಅವಲಂಬಿತವಾಗಿರುತ್ತದೆ.

 

https://www.newsics.com/2026/02/22/child-sexual-abuse-court-orders-case-against-avimukteswarananda-swamy/

TAGGED:US tariff reduction: Double benefit for gold buyers!
Share This Article
Facebook Twitter Copy Link Print
Previous Article ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಅವಿಮುಕ್ತೇಶ್ವರಾನಂದ ಸ್ವಾಮಿ ವಿರುದ್ಧ ಕೇಸ್‌ಗೆ ಕೋರ್ಟ್ ಆದೇಶ
Next Article ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?